ಬೆಳ್ಳಕ್ಕಿ ಮತ್ತು ಬುಲ್

Author : ಗಣೇಶ ಪಿ. ನಾಡೋರ

Pages 80

₹ 36.00




Year of Publication: 2013
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸಿ ಸೆಂಟರ್, ನಂ.11, ಕ್ರೆಸೆಂಟ್ ರಸ್ತೆ, ಬೆಂಗಳೂರು-560 001
Phone: 08022203580

Synopsys

ಗಣೇಶ ಪಿ. ನಾಡೋರ ಅವರು ಬರೆದ ಕೃತಿ-ಬೆಳ್ಳಕ್ಕಿ ಮತ್ತು ಬುಲ್. ಮಕ್ಕಳಿಗಾಗಿ ಬರೆದ ಇಲ್ಲಿಯ ಕಥೆಗಳು ವಸ್ತು ಹಾಗೂ ನಿರೂಪಣೆಯ ದೃಷ್ಟಿಯಿಂದ ತುಂಬಾ ಪರಿಣಾಮಕಾರಿಯಾಗಿವೆ. ಪ್ರಾಣಿ-ಪಕ್ಷಿಗಳನ್ನು ಪಾತ್ರಧಾರಿಗಳಾಗಿಸಿ ಕಥೆ ಹೇಳುವ ಮೂಲಕ ಜೀವನ ಸಂದೇಶ ನೀಡುತ್ತಿರುವ ಪಂಚತಂತ್ರದ ಕಥೆಗಳಂತೆ ಇವು ಸಹ ಮಕ್ಕಳ ಮನೋವಿಕಾಸಕ್ಕೆ ಪೂರಕವಾಗಿವೆ. ಈ ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ‘ಮಕ್ಕಳ ಸಾಹಿತ್ಯ ಪ್ರಶಸ್ತಿ‘ (2003) ಲಭಿಸಿದೆ.

About the Author

ಗಣೇಶ ಪಿ. ನಾಡೋರ
(23 December 1969)

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದವರು. ಹುಟ್ಟಿದ್ದು: 23 ಡಿಸೆಂಬರ್ 1969. ತಂದೆ ಆರ್. ಪಲವೇಸಮುತ್ತು ನಾಡಾರ್ ತಮಿಳುನಾಡಿನ ಚೆಟ್ಟಿಕುಳಂ ಮೂಲದವರು. ತಾಯಿ ಮಹಾದೇವಿ ಹರಿಕಂತ್ರ ನಾಡಾರ್‌ ಗೋಕರ್ಣ ಸಮೀಪದ ತೊರೆಗಜನಿಯವರು. ಇಲ್ಲಿಯವರೆಗೆ ಮಕ್ಕಳಿಗಾಗಿ 15 ಪುಸ್ತಕಗಳನ್ನು ಪ್ರಕಟಿಸಿದ್ದಾರೆ. 'ಬೆಳ್ಳಕ್ಕಿ ಮತ್ತು ಬುಲ್ ಬುಲ್', 'ನೆಗೆತ', 'ಕರಿಮುಖ' 'ಆಟ' ಪ್ರಮುಖ ಮಕ್ಕಳ ಸಾಹಿತ್ಯ ಕೃತಿಗಳು. ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿ, ಬಿಎಂಶ್ರೀ ಪ್ರತಿಷ್ಠಾನದ ಪ್ರಶಸ್ತಿ, ಸಂಧ್ಯಾ ಸಾಹಿತ್ಯ ವೇದಿಕೆಯ ಮೇವುಂಡಿ ಮಲ್ಲಾರಿ ವಿಶೇಷ ಪುರಸ್ಕಾರ, ಬಾಲವಿಕಾಸ ಅಕಾಡೆಮಿ ಪ್ರಶಸ್ತಿ ಸಂದಿವೆ. ಜೀವನೋಪಾಯ ಕ್ಕಾಗಿ ಹೈದರಾಬಾದಿನ ...

READ MORE

Related Books