ಬೆನಾಲಿಮ್

Author : ಸಂತೋಷ್ ಕುಮಾರ ಮೆಹೆಂದಳೆ

Pages 244

₹ 250.00




Year of Publication: 2021
Published by: ಸ್ನೇಹ ಪ್ರಕಾಶನ
Address: # 118, ಹೊಂಬೆಳಕು, ಎಚ್‌.ಎಂ.ಟಿ ಲೇಔಟ್‌, ನಾಗಸಂದ್ರ ಅಂಚೆ, ಬೆಂಗಳೂರು-73
Phone: 9686073837

Synopsys

`ಬೆನಾಲಿಮ್ ' ಲೇಖಕ ಸಂತೋಷಕುಮಾರ ಮೆಹೆಂದಳೆ ಅವರ ಕಾದಂಬರಿ. ಗೋವಾದ ಪಶ್ಚಿಮಕ್ಕಿರುವ ಒಂದು ಹಳ್ಳಿ. ನಗರೀಕರಣದ ಒತ್ತಡದಿಂದ ದೂರ ಇರಲು ಬಹುತೇಕರು ಇಲ್ಲಿಗೆ ಭೇಟಿ ನೀಡುತ್ತಾರೆ. ಈ ಹಳ್ಳಿಯ ಹೆಸರಿನ ಈ ಕಾದಂಬರಿಯ ವಿಷಯ ವಸ್ತು, ನಿರೂಪಣಾ ಶೈಲಿ, ಪಾತ್ರಗಳ ವಿಶ್ಲೇಷಣೆ, ಸನ್ನಿವೇಶಗಳ ಸೃಷ್ಟಿ, ಪರಿಣಾಮಕಾರಿ ಸಂಭಾಷಣೆ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಈ ಕಾದಂಬರಿಯು ಓದುಗರ ಗಮನ ಸೆಳೆಯುತ್ತದೆ.

About the Author

ಸಂತೋಷ್ ಕುಮಾರ ಮೆಹೆಂದಳೆ

ಕನ್ನಡ ಪ್ರಮುಖ ಕಾದಂಬರಿಕಾರ, ಅಂಕಣಗಾರ, ಕಥೆಗಾರ, ವೈಜ್ಞಾನಿಕ ಮತ್ತು ಪರಿಸರ ಸಂಬಂಧಿ ಬರಹಗಾರರಲ್ಲಿ ಸಂತೋಷ್ ಮೆಹಂದಳೆಯವರು ಒಬ್ಬರು. ಅವರು ಸಣ್ಣ ಕಥೆಗಳು, ಕಾದಂಬರಿಗಳು, ಸಾಮಾಜಿಕ ಮತ್ತು ವೈಜ್ಞಾನಿಕ ಲೇಖನಗಳು, ಪರಿಸರ ಸಂಬಂಧಿ ಚಿತ್ರ ಲೇಖನಗಳು, ಅಂಕಣ ಬರಹಗಳು, ಪತ್ತೆದಾರಿ ಮತ್ತು ವೈಜ್ಞಾನಿಕ ಕಥಾ ಸಾಹಿತ್ಯ, ಪ್ರವಾಸಿ ಕಥನಗಳು, ಸೈನ್ಸ್ ಫಿಕ್ಷನ್, ಛಾಯಾಗ್ರಹಣ ಮತ್ತು ಅಷ್ಟೆ ಜವಾಬ್ದಾರಿಯುತವಾಗಿ ಪಟ್ಟಾಗಿ ಬರೆಯಬಲ್ಲ ದೈತ್ಯ ಕಸುವಿನ ಸಾಹಿತ್ಯಿಕ ಕಸುಬುದಾರರು. " ತರಂಗ, ಕರ್ಮವೀರ ಸುಧಾ ಪ್ರಜಾವಾಣಿ, ವಿಜಯವಾಣಿ, ಸಂಯುಕ್ತ ಕರ್ನಾಟಕ, ಉದಯವಾಣಿ, ವಿಜಯ ಕರ್ನಾಟಕ, ಓ ಮನಸೇ, ತುಷಾರ, ಮಯೂರ, ಕನ್ನಡ ಪ್ರಭ, ಕಸ್ತೂರಿ, ಉತ್ಥಾನ ಮತ್ತು ಪ್ರತಿ ವರ್ಷದ ...

READ MORE

Related Books