ಬೆರಳುಗಳು

Author : ಎನ್‌. ಶ್ರೀನಿವಾಸ ಉಡುಪ

Pages 32

₹ 20.00




Year of Publication: 2013
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸ್ಸೆ ಸೆಂಟರ್‌, ಕ್ರೆಸೆಂಟ್ ರಸ್ತೆ, ಬೆಂಗಳೂರು
Phone: 08022161900

Synopsys

ಬೆರಳುಗಳ ಬಗ್ಗೆ ನಿಮಗೇನು ಗೊತ್ತು? ಬೆರಳುಗಳ ಬಗ್ಗೆ ಇರುವ ಪದ್ಯ ಕತೆಗಳ ಕುರಿತು ನಿಮಗೇನಾದರೂ ತಿಳಿದಿದಿಯೇ? ದೊಡ್ಡಣ್ಣ ಹೆಬ್ಬೆಟ್ಟಿನಿಂದ ಆರಂಭಿಸಿ ಪುಟಾಣಿ ಕಿರುಬೆರಳ ಕುರಿತು ಮನೋಹರವಾದ ಕತೆ ಹೇಳಿದ್ದಾರೆ ಶ್ರೀನಿವಾಸ ಉಡುಪ. ಕೈ ಬೆರಳುಗಳು ಸಮವಾಗಿ ಏಕಿಲ್ಲ? ತಿಳಿಯಲು ತಪ್ಪದೇ ನೀವು ಪುಸ್ತಕ ಓದಿ

About the Author

ಎನ್‌. ಶ್ರೀನಿವಾಸ ಉಡುಪ

ತಮ್ಮ ಅನನ್ಯ ಮಕ್ಕಳ ಸಾಹಿತ್ಯ ರಚನೆಯ ಮೂಲಕ ಮಕ್ಕಳ ಮನಸ್ಸನ್ನು ಗೆದ್ದವರು ಎನ್‌. ಶ್ರೀನಿವಾಸ ಉಡುಪ. ಅವರು 1935 ಆಗಸ್ಟ್‌ 15ರಂದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಜನಿಸಿದರು. ತಂದೆ ಎನ್‌. ವೆಂಕಟೇಶ ಉಡುಪ, ತಾಯಿ ಮಹಾಲಕ್ಷ್ಮಿ. ತಮ್ಮ ವಿದ್ಯಾಭ್ಯಾಸದ ನಂತರ ತುಂಗಾ ಕಾಲೇಜಿನಲ್ಲಿ ದೀರ್ಘ ಕಾಲ ಇಂಗ್ಲೀಷ್ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದಾರೆ. ತೀರ್ಥಹಳ್ಳಿಯ ಪ್ರಥಮ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನು ಅಲಂಕರಿಸಿದ್ದರು. ‘ಪಾಪು ಪದ್ಯಗಳು, ಕನ್ನಡ ನಾಡಿನ ಕೂಸುಮರಿ, ಕುಂಭಕರ್ಣನ ನಿದ್ದೆ’ ಅವರ ಮಕ್ಕಳ ಕವನ ಸಂಕಲನಗಳಾಗಿದ್ದು ‘ಹಿಡಿಂಬನ ತೋಟ, ಬೆರಳುಗಳು’ ಹೀಗೆ ಮಕ್ಕಳ ನಾಟಕಗಳನ್ನು ರಚಿಸಿದ್ದಾರೆ. ‘ಗೂಬಜ್ಜಿಯ ...

READ MORE

Related Books