ಬೆಟ್ಟದ ಗಾಳಿ

Author : ಪರಂಜ್ಯೋತಿ (ಕೆ.ಪಿ. ಸ್ವಾಮಿ)

Pages 144

₹ 120.00
Year of Publication: 2017
Published by: ಇಂಚರ ಪ್ರಕಾಶನ,
Address: # 10, 1ನೇ ಮಹಡಿ, 21ನೇ ಬಿ-ಅಡ್ಡರಸ್ತೆ, ಶ್ರೀರಾಮ ದೇವಾಲಯ ರಸ್ತೆ ಮುಂಭಾಗ, ಈಜಿಪುರ, ವಿವೇಕನಗರ ಅಂಚೆ, ಬೆಂಗಳೂರು -560047

Synopsys

ಖ್ಯಾತ ಲೇಖಕ ಪರಂಜ್ಯೋತಿ (ಕೆ.ಪಿ. ಸ್ವಾಮಿ) ಅವರು ಬರೆದ ಕಾದಂಬರಿ-ಬೆಟ್ಟದ ಗಾಳಿ. ವಸ್ತು, ನಿರೂಪಣಾ ಶೈಲಿ, ಪಾತ್ರಗಳ ಸೃಷ್ಟಿ, ಸನ್ನಿವೇಶಗಳ ಜೋಡಣೆ, ಪರಿಣಾಮಕಾರಿ ಸಂಭಾಷಣೆ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಈ ಕಾದಂಬರಿಯು ಓದುಗರ ಗಮನ ಸೆಳೆಯುತ್ತದೆ.

About the Author

ಪರಂಜ್ಯೋತಿ (ಕೆ.ಪಿ. ಸ್ವಾಮಿ)
(10 June 1936 - 04 July 2019)

ಪತ್ರಕರ್ತ, ಕಾದಂಬರಿಕಾರ, ಸಾಮಾಜಿಕ ಅಧ್ಯಯನಕಾರರಾಗಿರುವ ಪರಂಜ್ಯೋತಿ ಎಂತಲೇ ಪರಿಚಿತರಾಗಿರುವ ಕೆ.ಪಿ. ಸ್ವಾಮಿ ಅವರು ಜನಿಸಿದ್ದು 1936 ಜೂನ್ 10ರಂದು ಮಂಡ್ಯ ಜಿಲ್ಲಯ ಮಳವಳ್ಳಿಯಲ್ಲಿ. ತಂದೆ ರವಳ ಮೇಸ್ತ್ರಿ, ತಾಯಿ ಚೌಡಮ್ಮ. ಉದ್ಯೋಗ ಹರಸಿ ತಮಿಳುನಾಡಿನ ಕಡೆಗೆ ವಲಸೆಬಂದ ಇವರ ಕುಟುಂಬ ನೆಲೆಸಿದ್ದು ನೀಲಗಿರಿಯಲ್ಲಿ. ಮೈಸೂರಿನಲ್ಲಿ ಪ್ರಾಥಮಿಕ ಶಿಕ್ಷಣ ಹಾಗೂ ಮಂಡ್ಯದಲ್ಲಿ ಪ್ರೌಢ ಶಿಕ್ಷಣ ಪಡೆದರು. ಪತ್ರಕರ್ತರಾಗಿ ವೃತ್ತಿ ಆರಂಭಿಸಿದ ಇವರು ಇಂದ್ರ ಧನುಸ್, ಪ್ರಪಂಚ, ಸೋವಿಯೆಟ್ ಲ್ಯಾಂಡ್ ಮುಂತಾದ ಪತ್ರಿಕೆಗಳಲ್ಲಿ ಉಪ ಸಂಪಾದಕರಾಗಿ, ಅನುವಾದಕರಾಗಿ ಕಾರ್ಯ ನಿರ್ವಹಿಸಿದ್ದರು.  ಪರಂಜ್ಯೋತಿ ಅವರ ಪ್ರಮುಖ ಕೃತಿಗಳೆಂದರೆ ಒಲವು ಚೆಲುವಲ್ಲಿ, ಬದುಕು, ...

READ MORE

Related Books