ಭಾರತ ರತ್ನಗಳು

Author : ಲಿಂಗರಾಜ ರಾಮಾಪೂರ

Pages 100

₹ 50.00




Year of Publication: 2013
Published by: ಸಾಹಿತ್ಯಸೌಧ ಪ್ರಕಾಶನ
Address: ನವ ಅಯೋಧ್ಯಾನಗರ,ಹಳೇಹುಬ್ಬಳ್ಳಿ-24
Phone: 08362304183

Synopsys

‘ಭಾರತದ ರತ್ನಗಳು’ ಕೃತಿ ವಿದ್ಯಾರ್ಧಿಗಳಿಗೆ, ಶಿಕ್ಷಕರಿಗೆ ಹಾಗೂ ಸಾಮಾನ್ಯ ಓದುಗರಿಗೆ, ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವ ಯುವ ಜನಾಂಗಕ್ಕೆ ಸಾಮಾನ್ಯ ಜ್ಞಾನ ಹೆಚ್ಚಿಸುವಲ್ಲಿ ಈ ಪುಸ್ತಕ ಅತ್ಯಂತ ಉಪಯುಕ್ತವಾಗಿದೆ. ಈ ಕೃತಿಯಲ್ಲಿಭಾರತರತ್ನ ಪಡೆದ 43 ಮಹನೀಯರ ವಿವರಣೆಯನ್ನು ಲೇಖಕ ಲಿಂಗರಾಜ ರಾಮಾಪುರ ಅವರು ನೀಡಿದ್ದಾರೆ. 

About the Author

ಲಿಂಗರಾಜ ರಾಮಾಪೂರ
(22 July 1978)

ಡಾ.ಲಿಂಗರಾಜ ರಾಮಾಪೂರ ವ್ರತ್ತಿಯಲ್ಲಿ ಶಿಕ್ಷಕರು. ಪ್ರವ್ರತ್ತಿಯಲ್ಲಿ ಬರಹಗಾರರು. ಪ್ರಸ್ತುತ ಹುಬ್ಬಳ್ಳಿ ತಾಲೂಕು ಕಿರೇಸೂರ ಸರಕಾರಿ ಪ್ರೌಢಶಾಲೆಯ ಆಂಗ್ಲ ಭಾಷೆಯ ಶಿಕ್ಷಕ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಮಕ್ಕಳ ಸಾಹಿತ್ಯದ ಎಲ್ಲ ಪ್ರಕಾರಗಳ ಕ್ರಷಿ ಮಾಡಿದ್ದಾರೆ. 25ಕೂ ಹೆಚ್ಚು ಕೃತಿ ರಚಿಸಿದ್ದಾರೆ. 200ಕೂ ಹೆಚ್ಚು ಲೇಖನ ಪ್ರಕಟಿಸಿದ್ದಾರೆ. ಹುಗ್ಗಿ ಅಂದ್ರ ಹಿಂಗೈತಿ, ಪುಟ್ಟರಾಜ, ಭೂಮಿ ಮಾರಾಟಕ್ಕಿಲ್ಲ, ನಿಸಗ೯ ನ್ಯಾಯ, ನೀರ್ ಬಾರ್ ಮಕ್ಕಳ ನಾಟಕ ಕೃತಿಗಳು. ಪರಿಸರದೊಳಗಿನ ಸತ್ಯದ ಮಾತು, ವಿಜ್ಞಾನದ ಬೆಳಕಿನಲ್ಲಿ ಇವು ಬರಹಗಳನ್ನೊಳಗೊಂಡ ಕೃತಿಗಳು. ಗುಬ್ಬಿಗೊಂದು ಮನೆ ಮಾಡಿ ಮಕ್ಕಳ ಕಾದಂಬರಿ. ಶಿಕ್ಷಕನ ನೋಟದಲ್ಲಿ ಅಮೇರಿಕಾ, ವಿಜ್ಞಾನದ ...

READ MORE

Related Books