ಭಾಸನ ಐದು ನಾಟಕಗಳು

Author : ಮಹಾಬಲ ಸೀತಾಳಭಾವಿ

Pages 336

₹ 250.00




Year of Publication: 2014
Published by: ಅಂಕಿತ ಪುಸ್ತಕ
Address: 53, ಶ್ಯಾಮ್‌ಸಿಂಗ್ ಕಾಂಪ್ಲೆಕ್ಸ್, ಗಾಂಧಿಬಜಾರ್ ಮುಖ್ಯರಸ್ತೆ, ಬಸವನಗುಡಿ, ಬೆಂಗಳೂರು - 560 004
Phone: 0802661 7100

Synopsys

ಲೇಖಕ ಮಹಾಬಲ ಸೀತಾಳಭಾವಿ ಅವರು ಭಾಸನ ಐದು ನಾಟಕಗಳನ್ನು ಕನ್ನಡಕ್ಕೆ ಅನುವಾದಿಸಿದ ಕೃತಿ-ಭಾಸನ ಐದು ನಾಟಕಗಳು. ಪ್ರತಿಮಾ ನಾಟಕ, ಅಭಿಷೇಕ ನಾಟಕ, ಅವಿಮಾರಕ, ಯಜ್ಞಫಲ ಹಾಗೂ ಬಾಲಚರಿತ- ಈ ನಾಟಕಗಳನ್ನು ಅನುವಾದಿಸಿ ಸಂಕಲಿಸಲಾಗಿದೆ. ಸರಳ ಭಾಷೆಯು ಕೃತಿಯ ಜೀವಾಳವಾಗಿದೆ.

About the Author

ಮಹಾಬಲ ಸೀತಾಳಭಾವಿ

ಮಹಾಬಲ ಸೀತಾಳಭಾವಿ ಅವರು ಮೂಲತಃ ಲೇಖಕರು ಹಾಗೂ ಅನುವಾದಕರು.  ಕೃತಿಗಳು: ಕಾಳಿದಾಸ ಮಹಾಕವಿಯ ಅಭಿಜ್ಞಾನ ಶಾಕುಂತಲ (ಅನುವಾದಿತ ನಾಟಕ), ಚಾಟು ಕವಿತೆಗೆ ಚುಟುಕು ಕತೆ (ಚಾಟೋಕ್ತಿಗಳ ಸಂಗ್ರಹ ಕೃತಿ), 108 ಹಳೆ ಆಚಾರ ಹೊಸ ವಿಚಾರ, ಆಂಟೆನ ಚೆಕಾಫ್ ಕಥೆಗಳು (ಅನುವಾದ), ಮ್ಯಾನೇಜ್ ಮೆಂಟ್ ಕತೆಗಳು (ಯಶಸ್ವಿಗೆ 150 ಅಡ್ಡದಾರಿಗಳು), ಚಾಣಕ್ಯ ನೀತಿ, ಮ್ಯಾನೇಜ್ ಮೆಂಟ್ ಭಗವದ್ಗೀತೆ, ನಿತ್ಯ ಜೀವನಕ್ಕೆ ಹತ್ತಿರದ ಸುಭಾಷಿತಗಳು, ಈ ತಪ್ಪು ನೀವು ಮಾಡಬೇಡಿ.  ...

READ MORE

Related Books