ಭಾಸನ ಒಂಬತ್ತು ನಾಟಕಗಳು

Author : ಎಲ್. ಗುಂಡಪ್ಪ

Pages 320

₹ 225.00




Year of Publication: 2014
Published by: ಅಂಕಿತ ಪುಸ್ತಕ
Address: #53, ಶ್ಯಾಮಸಿಂಗ್ ಸಂಕೀರ್ಣ, ಗಾಂಧಿಬಜಾರ ಮುಖ್ಯರಸ್ತೆ, ಬಸವನಗುಡಿ, ಬೆಂಗಳೂರು-560004
Phone: 080 2661 7100

Synopsys

ಹಿರಿಯ ಸಾಹಿತಿ ಎಲ್. ಗುಂಡಪ್ಪ ಅವರು ಅನುವಾದಿಸಿರುವ ಕೃತಿ-ಭಾಸನ ಒಂಬತ್ತು ನಾಟಕಗಳು. ಮಧ್ಯಮ ವ್ಯಾಯೋಗ, ದೂತವಾಕ್ಯ, ದೂತ ಘಟೋತ್ಕಚ, ಕರ್ಣಭಾರ, ಊರುಭಂಗ, ಪಂಚರಾತ್ರ, ಚಾರುದತ್ತ, ಪ್ರತಿಜ್ಞಾ ಯೌಗಂಧರಾಯಣ ಹಾಗೂಸ್ಪ್ನ ವಾಸವದತ್ತ_ ಭಾಸನ ಈ ಎಲ್ಲ ನಾಟಕಗಳನ್ನು ಸಂಸ್ಕೃತದಿಂದ ಕನ್ನಡಕ್ಕೆ ಸುಂದರವಾಗಿ ಅನುವಾದಿಸಿದ ಕೃತಿ.

About the Author

ಎಲ್. ಗುಂಡಪ್ಪ
(08 January 1903 - 17 December 1986)

ಹಾಸನ ಜಿಲ್ಲೆ ಮತಿಘಟ್ಟದವರಾದ ಎಲ್.ಗುಂಡಪ್ಪ ಅವರು ಕನ್ನಡದ ಪ್ರಮುಖ ವಿದ್ವಾಂಸರಲ್ಲಿ ಒಬ್ಬರು. ಅವರ ತಂದೆ ಲಿಂಗಣ್ಣಯ್ಯ ಮತ್ತು ತಾಯಿ ಚನ್ನಮ್ಮ. ಮೈಸೂರು ವಿಶ್ವವಿದ್ಯಾಲಯದ ಸಿಲ್ವರ್ ಜ್ಯೂಬಿಲಿ ಕನ್ನಡ ಸ್ವರ್ಣಪದಕ ವಿಜೇತರಾಗಿದರು. ತಮಿಳು - ಕನ್ನಡ ಬಾಂಧವ್ಯಕ್ಕಾಗಿ ಶ್ರಮಿಸಿದಕ್ಕಾಗಿ ಅವರಿಗೆ ನಾಗರ್ ಕೋಯಲಿನಲ್ಲಿ ಬಂಗಾರದ ಪದಕ ನೀಡಿ ಗೌರವಿಸಲಾಗಿತ್ತು. ಮಕ್ಕಳ ಸಾಹಿತ್ಯ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಹಿರಿಮೆ ಅವರದು. ಕಳ್ಳಮರಿ, ಮಕ್ಕಳ ರವೀಂದ್ರರು, ರವೀಂದ್ರನಾಥ ಠಾಕೂರರ ಜೀವನ ವ್ಯಕ್ತಿತ್ವ ಪರಿಚಯ (ಭಾರತ ಸರ್ಕಾರದ ಬಹುಮಾನಗಳಿಸಿರುವ ಕೃತಿ). ಒಂಬತ್ತನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಪಠ್ಯಪುಸ್ತಕ ರಚಿಸಿರುವ ಅವರಿಗೆ ಅಕಾಡೆಮಿ ಪ್ರಶಸ್ತಿ ಹಾಗೂ ದೇವರಾಜ ಬಹದ್ದೂರ್ ಬಹುಮಾನ ದೊರೆತಿದೆ. ಅವರ 52 ಕೃತಿಗಳು ಪ್ರಕಟವಾಗಿವೆ. ...

READ MORE

Related Books