ಭಾರತದ ಮೊದಲ ಸಹಕಾರಿ ಸಿದ್ಧನಗೌಡ ಸಣ್ಣರಾಮನಗೌಡ ಪಾಟೀಲ

Author : ಎಂ. ಮಂಜುನಾಥ ಬಮ್ಮನಕಟ್ಟಿ

Pages 86

₹ 85.00




Year of Publication: 2018
Published by: ಕನ್ನಡ ಪುಸ್ತಕ ಪ್ರಾಧಿಕಾರ
Address: ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು ೨
Phone: 08022107704

Synopsys

ಏಷ್ಯಾದಲ್ಲಿಯೇ ಪ್ರಪ್ರಥಮ ಸಹಕಾರಿ ಸಂಘ ಸ್ಥಾಪನೆ ಮಾಡಿದವರು ಸಿದ್ಧನಗೌಡ ಸಣ್ಣರಾಮನಗೌಡ ಪಾಟೀಲ. ಸಹಕಾರಿ ಕ್ಷೇತ್ರದಲ್ಲಿ ಮಾಡಿದ ಸಾಧನೆಯಿಂದಾಗಿಯೇ ಅವರು ಜನಮಾನಸದಲ್ಲಿ ಶಾಶ್ವತವಾಗಿ ನೆಲೆಯೂರಿದವರು. ಅವರ ಜೀವನ ಮತ್ತು ಸಾಧನೆಯನ್ನು ಆಪ್ತವಾಗಿ ಕಟ್ಟಿಕೊಟ್ಟಿದ್ದಾರೆ ಲೇಖಕ ಮಂಜುನಾಥ ಬಮ್ಮನಕಟ್ಟಿ. 

About the Author

ಎಂ. ಮಂಜುನಾಥ ಬಮ್ಮನಕಟ್ಟಿ
(01 June 1975)

ಪತ್ರಕರ್ತ ಎಂ.ಮಂಜುನಾಥ ಬಮ್ಮನಕಟ್ಟೆಯವರು ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರಾಗಿದ್ಧಾರೆ. ಮತ್ತು ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. ಸಮಯ ಟಿ.ವಿ. ಚಾನೆಲ್‌ನ ಗದಗ ವರದಿಗಾರರಾಗಿರುವ ಅವರು ಲಕ್ಷ್ಮೇಶ್ವರ ಮತ್ತು ಧಾರವಾಡಗಳಲ್ಲಿ ವಿದ್ಯಾಭ್ಯಾಸ ನಡೆಸಿದ್ದಾರೆ.   ...

READ MORE

Related Books