ಭಾಷಾಂತರ: ಸೈದ್ಧಾಂತಿಕ ಹಾಗೂ ಅನ್ವಯಿಕ ನೆಲೆಗಳು

Author : ಸಿ.ಎನ್. ರಾಮಚಂದ್ರನ್

Pages 222

₹ 175.00




Year of Publication: 2015
Published by: ಮನೋಹರ ಗ್ರಂಥ ಮಾಲಾ
Address: ಲಕ್ಷ್ಮಿ ಭವನ, ಸುಭಾಷ್ ರಸ್ತೆ, ಧಾರವಾಡ- 580001
Phone: 0836 - 2441822, 2441823

Synopsys

'ಭಾಷಾಂತರ : ಸೈದ್ದಾಂತಿಕ ಹಾಗೂ ಅನ್ವಯಿಕ ನೆಲೆಗಳು' ಲೇಖಕ ಸಿ.ಎನ್. ರಾಮಚಂದ್ರನ್ ಅವರ ವಿಮರ್ಶಾತ್ಮಕ ಕೃತಿ. ಸಿ. ಎನ್. ರಾಮಚಂದ್ರನ್ ಅವರು ಸಾಹಿತ್ಯವನ್ನು ಗಂಭೀರವಾಗಿ ತೆಗೆದುಕೊಂಡವರು. ಆ ಬಗ್ಗೆ ಆಳವಾಗಿ ಚಿಂತಿಸುವವರು. ಅಂಥವರಿಂದ ತಯಾರಾದ ಭಾಷಾಂತರ : ಸೈದ್ದಾಂತಿಕ ಹಾಗೂ ಆನ್ವಯಿಕ ನೆಲೆಗಳು' ಸಾಹಿತ್ಯದ ಅಭ್ಯಾಸಿಗಳಿಗೆ ಒಂದು ಮಾರ್ಗದರ್ಶಕವಾಗಬಲ್ಲಂಥ ಪುಸ್ತಕ.

About the Author

ಸಿ.ಎನ್. ರಾಮಚಂದ್ರನ್

ರಾಮಚಂದ್ರನ್ ಅವರು ಜನಿಸಿದ್ದು (ಜ ೧೯೩೬) ಮೈಸೂರು ಜಿಲ್ಲೆಯ ಚಿಲ್ಕುಂದ ಗ್ರಾಮದಲ್ಲಿ. ಮೈಸೂರು ವಿಶ್ವವಿದ್ಯಾಲಯದಿಂದ ಎಂ.ಎ. ಪದವಿ, ಅಮೆರಿಕೆಯ ಮಯಾಮಿ ವಿಶ್ವವಿದ್ಯಾಲಯದಿಂದ ಪಿಎಚ್. ಡಿ. ಪದವಿ. ಕರ್ನಾಟಕ, ಮಹಾರಾಷ್ಟ್ರ, ಅಮೆರಿಕ, ಸೌದಿ ಅರೇಬಿಯಾ, ಸೋಮಾಲಿಯಾಗಳಲ್ಲಿ ಅಧ್ಯಾಪಕರಾಗಿ ಕಾರ್‍ಯ ನಿರ್ವಹಿಸಿದ್ದಾರೆ. ೧೯೯೬ರಲ್ಲಿ ಮಂಗಳೂರು ವಿಶ್ವವಿದ್ಯಾಲಯದಿಂದ ಅಧ್ಯಾಪಕರಾಗಿ ನಿವೃತ್ತಿ. ಸಾಹಿತ್ಯ ವಿಮರ್ಶೆ, ವಸಾಹತೋತ್ತರ ಚಿಂತನೆ, ತೌಲನಿಕ ಸಾಹಿತ್ಯ, ಪರಂಪರೆ ಪ್ರತಿರೋಧ, ಎಡ್ವರ್ಡ್ ಸೈದ್, ಬಯಲುರೂಪ, ರಕ್ತ-ರೂಪಣೆ, ಹೊಸ ಮಡಿಯ ಮೇಲೆ ಚದುರಂಗ, ಗಿರೀಶ ಕಾರ್ನಾಡರ ಚಾರಿತ್ರಿಕ ನಾಟಕಗಳು ವಿಮರ್ಶಾ ಕೃತಿಗಳು. ಶೋಧ ಕಾದಂಬರಿ, ಕಸಾಂದ್ರ ಕಥಾ ಸಂಕಲನ. ಇನಾಂದಾರ್ ಪ್ರಶಸ್ತಿ, ...

READ MORE

Related Books