ಭಗತ್ ಸಿಂಗ್

Author : ಬಿ.ಆರ್‌. ಮಂಜುನಾಥ್‌

Pages 48

₹ 30.00




Year of Publication: 2018
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸಿ ಸೆಂಟರ್, 11, ಕ್ರೆಸೆಂಟ್‌ ರಸ್ತೆ, ಕುಮಾರ ಪಾರ್ಕ್‌ ಪೂರ್ವ, ಬೆಂಗಳೂರು- 560001
Phone: 08022161900

Synopsys

ಭಾರತೀಯ ಸ್ವಾತಂತ್ರ್ಯ ಸಂಗ್ರಾಮದ ಅತ್ಯಂತ ಉಜ್ವಲ ತಾರೆ-ಭಗತ್ ಸಿಂಗ್. ಅವರು ಸಾಗಿದ ಕ್ರಾಂತಿಪಥ, ಹೋರಾಟದ ಬದುಕು, ಅವರಿಂದಾದ ರಾಜಕೀಯ ಸ್ಥಾನಪಲ್ಲಟಗಳನ್ನು ಹಾಗೂ ಹುತಾತ್ಮರಾಗುವವರೆಗಿನ ಜೀವನ ಚಿತ್ರಣವನ್ನು ಕೃತಿಕಾರರು ವಿಭಿನ್ನವಾಗಿ ಇಲ್ಲಿ ಕಟ್ಟಿಕೊಟ್ಟಿದ್ದಾರೆ. ಕೃತಿಯನ್ನು ನಾ. ಸೋಮೇಶ್ವರ ಸಂಪಾದಿಸಿದ್ದಾರೆ.

About the Author

ಬಿ.ಆರ್‌. ಮಂಜುನಾಥ್‌
(21 December 1940)

ಲೇಖಕ ಬಿ. ಆರ್‌. ಮಂಜುನಾಥ್ ಅವರು ತುರ್ತುಪರಿಸ್ಥಿತಿಯ ನಂತರದ ದಿನಗಳಲ್ಲಿ ಎಡಪಂಥೀಯ ವಿದ್ಯಾರ್ಥಿ ಚಳುವಳಿಗೆ, ಸಾಂಸ್ಕೃತಿಕ ಆಂದೋಲನಕ್ಕೆ ಧುಮುಕಿದವರು. ಜಾನ್ ರೀಡ್ ಅವರ 'ಟೆನ್ ಡೇಸ್ ದಟ್ ಶುಕ್ ದ ವರ್ಲ್‌, ಸಮಾಜವಾದಿ ವೈದ್ಯಕೀಯದ ಕುರಿತಾದ 'ರೆಡ್ ಮೆಡಿಸಿನ್', ಇ.ಎಚ್.ಕಾರ್‌ ಅವರ 'ವಾಟ್ ಈಸ್ ಹಿಸ್ಟರಿ' ಅವರ ಅನುವಾದಿತ ಕೃತಿಗಳಲ್ಲಿ ಕೆಲವು. ವಿವಿಧ ಸಾಂಸ್ಕೃತಿಕ, ವಿದ್ಯಾರ್ಥಿ-ಯುವಜನ ಪತ್ರಿಕೆಗಳ ಸಂಪಾದಕರಾಗಿದ್ದ ಅವರು ಭಗತ್ ಸಿಂಗ್‌ರ ಕುರಿತು ಪುಸ್ತಕಗಳನ್ನು ಬರೆದಿರುವುದಲ್ಲದೆ ಅನೇಕ ನಾಟಕ, ಬೀದಿ ನಾಟಕಗಳನ್ನು ಸಹ ರಚಿಸಿ ಆಡಿಸಿದ್ದಾರೆ. ಪ್ರಸ್ತುತ ಸಮಕಾಲೀನ ಸಾಮಾಜಿಕ ಸಾಂಸ್ಕೃತಿಕ ವೇದಿಕೆಯ ಅಧ್ಯಕ್ಷರಾಗಿದ್ದು ವಿವಿಧ ಜನಪರ ಆಂದೋಲನಗಳಲ್ಲಿ ...

READ MORE

Related Books