ಭಟ್ಟರ್‌ ಫೈವ್

Author : ವಿಶ್ವೇಶ್ವರ ಭಟ್

Pages 276

₹ 250.00




Year of Publication: 2021
Published by: ಸಾವಣ್ಣ ಎಂಟರ್‌ಪ್ರೈಸಸ್
Address: #57 ಮೊದಲ ಮಹಡಿ, ಪುಟ್ಟಣ್ಣ ರಸ್ತೆ, ಬಸವನಗುಡಿ, ಬೆಂಗಳೂರು-560004
Phone: 9036312786

Synopsys

ಹಿರಿಯ ಪತ್ರಕರ್ತ ಲೇಖಕ ವಿಶ್ವೇಶ್ವರ ಭಟ್‌ ಅವರ 71ನೇ ಕೃತಿ;ʻಭಟ್ಟರ್‌ ಫೈವ್‌ʼ. ವಸ್ತು ವೈವಿಧ್ಯತೆಯ ಲೇಖನಗಳ ಕೃತಿ. ಜೀವನ ಬದಲಿಸುವ ಚಿಕ್ಕ ಚಿಕ್ಕ ಯೋಜನೆಗಳ ಕುರಿತ ಐದು ವಿಭಿನ್ನ ಪ್ರಕಾರಗಳಲ್ಲಿ ಸಿದ್ಧವಾದ ಪಂಚಾಮೃತ ಎಂದು ಲೇಖಕರು ಹೇಳಿಕೊಂಡಿದ್ದಾರೆ.

About the Author

ವಿಶ್ವೇಶ್ವರ ಭಟ್

ವಿಶ್ವೇಶ್ವರ ಭಟ್ ಅವರು ಉತ್ತರಕನ್ನಡ ಜಿಲ್ಲೆಯ  ಕುಮಟಾದ ಮೂರೂರಿನವರು. ಓದಿದ್ದು ಎಂ.ಎಸ್ಸಿ. ಹಾಗೂ ಎಂ.ಎ. ನಾಲ್ಕು ಚಿನ್ನದ ಪದಕ ವಿಜೇತರು, ಇಂಗ್ಲೆಂಡಿನಲ್ಲಿ ಪತ್ರಿಕೋದ್ಯಮದಲ್ಲಿ ಉನ್ನತ ವ್ಯಾಸಂಗ, ಸಂಯುಕ್ತ ಕರ್ನಾಟಕ, ಕನ್ನಡಪ್ರಭದಲ್ಲಿ ಉಪಸಂಪಾದಕರಾಗಿ ವೃತ್ತಿ ಜೀವನ ಆರಂಭ, ವಿಜಯ ಕರ್ನಾಟಕ, ಕನ್ನಡ ಪ್ರಭ ಹಾಗೂ ಸುವರ್ಣ ನ್ಯೂಸ್ ಚಾನಲ್‌ನ ಪ್ರಧಾನ ಸಂಪಾದಕ, ಏಷಿಯನ್ ಕಾಲೇಜ್ ಆಫ್ ಜರ್ನಲಿಸಮ್‌ನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್, ಕೇಂದ್ರ ಪ್ರವಾಸೋದ್ಯಮ ಹಾಗೂ ಸಂಸ್ಕೃತಿ ಖಾತೆ ಸಚಿವರಿಗೆ ವಿಶೇಷ ಕರ್ತವ್ಯ ಅಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಸದ್ಯ,  “ವಿಶ್ವವಾಣಿ' ದಿನಪತ್ರಿಕೆಯ ಪ್ರಧಾನ ಸಂಪಾದಕರು. 'ನೂರೆಂಟು ವಿಶ್ವ, 'ಇದೇ ಅಂತರಂಗ ಸುದ್ದಿ' ...

READ MORE

Related Books