ಬಿಸಿಲು ಚೆಲ್ಲಿದ ನೆರಳು

Author : ದಸ್ತಗೀರ್‌ಸಾಬ್‍ ದಿನ್ನಿ

Pages 182

₹ 200.00
Year of Publication: 2016
Published by: 82ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ, ರಾಯಚೂರು

Synopsys

ಸಾಹಿತ್ಯ ಸಮ್ಮೇಳನದ ಪ್ರಯುಕ್ತ  ಸಿದ್ಧಪಡಿಸಿದ ಪ್ರಾತಿನಿಧಿಕ ಕವಿತೆಗಳ ಸಂಕಲನ. ರಾಯಚೂರು ಜಿಲ್ಲೆಯ ಪ್ರಮುಖ ಕವಿಗಳ ಒಂದೊಂದು ಕವನವನ್ನು ಬಳಸಿಕೊಳ್ಳಲಾಗಿದೆ. ರಾಯಚೂರು ಜಿಲ್ಲೆಯ ಪ್ರಾತಿನಿಧಿಕ ಕವನ ಸಂಕಲನ ಇದಾಗಿದೆ.

About the Author

ದಸ್ತಗೀರ್‌ಸಾಬ್‍ ದಿನ್ನಿ
(01 June 1971)

ರಾಯಚೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಕವಿ-ಲೇಖಕ ದಸ್ತಗೀರ್‌ಸಾಬ ದಿನ್ನಿ, ತಾಳಕೇರಿ ಬಸವರಾಜ, ಬಿಸಿಲ ಹೂ, ಎಲ್ಲಾ ಕಾಲದ ಬೆಳಕು, ಆದಯ್ಯ, ಹೊಸಗನ್ನಡ ಕಥಾಸಂಗ್ರಹ, ಹಗೇವು, ದಿನ್ನಿ ತಾಳಪಲ್ಲಿ ವೆಂಕಯ್ಯ, ಸಾಹಿತ್ಯ ಸಲ್ಲಾಪ, ಜಾಗತೀಕರಣ ಮತ್ತು ಸಂಸ್ಕೃತಿ ಅವರ ಪ್ರಕಟಿತ ಕೃತಿಗಳು. ರಾಯಚೂರು ತಾಲೂಕಿನ ದಿನ್ನಿ ಗ್ರಾಮದಲ್ಲಿ ಜನನ.ಕವನ , ಗಜಲ್ , ಲೇಖನ, ವಿಮರ್ಶೆ ಬರೆದಿದ್ದಾರೆ. ...

READ MORE

Related Books