ಬಿಸಿಲು ಕೋಲು

Author : ಉಮಾ ರಾವ್

Pages 344

₹ 275.00




Year of Publication: 2006
Published by: ಪ್ರಿಸಮ್ ಬುಕ್ಸ್ ಪ್ರೈ ಲಿ
Address: ನಂಬರ್ 53, 1ನೇ ಮಹಡಿ, 30ನೇ ತಿರುವು, 9ನೇ ಮುಖ್ಯರಸ್ತೆ, ಬನಶಂಕರಿ, ಬೆಂಗಳೂರು- 560070
Phone: 8026714108

Synopsys

ಸಿನಿ ಛಾಯಾಗ್ರಾಹಕ ವಿ.ಕೆ. ಮೂರ್ತಿ ಅವರ ನೆರಳು ಬೆಳಕಿನ ಕಥನವನ್ನು ಚಿತ್ರಿಸಿರುವ ಕೃತಿ.  ವಿ.ಕೆ. ಮೂರ್ತಿ ಅವರ ಬದುಕು ಸಾಧನೆಯ ಕುರಿತು ಮಾಹಿತಿಯನ್ನು ಲೇಖಕಿ ಉಮಾ ರಾವ್ ನೀಡಿದ್ದಾರೆ. 

About the Author

ಉಮಾ ರಾವ್
(01 September 1948)

1948 ಸೆಪ್ಟಂಬರ್ 1ರಂದು ಜನಿಸಿದ ಇವರು ಜಾಹೀರಾತು ಉದ್ಯಮದಲ್ಲಿ ಕಾಪಿರೈಟರ್, ಪತ್ರಕರ್ತೆಯಾಗಿ ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸಿದ್ದಾರೆ. ಸೃಜನಶೀಲ, ಪ್ರಗತಿಪರ ವಿಚಾರಧಾರೆಗಳನ್ನು ಪ್ರತಿಪಾದಿಸುವ, ಸೂಕ್ಷ್ಮ ಸಂವೇದನೆಯುಳ್ಳ ಲೇಖಕಿಯಾಗಿ ಮುಖ್ಯವೆನಿಸುತ್ತಾರೆ. 80ರ ದಶಕದಲ್ಲಿ, ಉಮಾರಾವ್ ರವರು 'ಫ್ರೀಲಾನ್ಸ್ ಕಾಪಿರೈಟರ್' ಹಾಗೂ 'ಜರ್ನಲಿಸ್ಟ್' ಆಗಿ ಕೆಲಸ ಮಾಡಲು ಪ್ರಾರಂಭಿಸಿದರು. ಉಮಾರವರ ಬರಹ, ಕಥೆಗಳು ಕನ್ನಡದ ಹಲವಾರು ದಿನಪತ್ರಿಕೆಗಳಲ್ಲಿ, ನಿಯತಕಾಲಿಕೆಗಳಲ್ಲಿ ಪ್ರಕಟವಾಗಿವೆ. ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ, ಮಹಿಳಾ ವರ್ಷ ದತ್ತಿ ನಿಧಿ ಪ್ರಶಸ್ತಿ, ಗೊರುರು ಪ್ರಶಸ್ತಿ, ಕರ್ನಾಟಕ ಲೇಖಕಿಯರ ಸಂಘದ ಎಚ್.ವಿ ಸಾವಿತ್ರಮ್ಮ ಪ್ರಶಸ್ತಿ, ಮುಂಬೈ ಡೈರಿಗೆ ಬಹುಮಾನ ಲಭಿಸಿದೆ. ಅಗಸ್ತ್ಯ, ಕಾಡು ಹಾದಿ, ...

READ MORE

Related Books