ಬ್ರಹ್ಮ ಚೈತನ್ಯರು

Author : ದ.ರಾ. ಬೇಂದ್ರೆ (ಅಂಬಿಕಾತನಯದತ್ತ)

Pages 85

₹ 60.00




Year of Publication: 2012
Published by: ದ.ರಾ. ಬೇಂದ್ರೆ ಸಂಶೋಧನ ಸಂಸ್ಥೆ, ಹುಬ್ಬಳ್ಳಿ

Synopsys

ಬ್ರಹ್ಮ ಚೈತನ್ಯರನ್ನು ಕುರಿತು ಬೇಂದ್ರೆಯವರ ಬರವಣಿಗೆಗಳನ್ನು ಈ ಸಂಕಲನದಲ್ಲಿ ನೀಡಲಾಗಿದೆ. ಬೇಂದ್ರೆಯವರ ಆಧ್ಯಾತ್ಮಿಕ ಚಿಂತನೆಗಳನ್ನು ಈ ಕೃತಿಯು ಬಿಂಬಿಸುತ್ತದೆ.

About the Author

ದ.ರಾ. ಬೇಂದ್ರೆ (ಅಂಬಿಕಾತನಯದತ್ತ)
(31 January 1896 - 26 October 1981)

ಕನ್ನಡ ಕಾವ್ಯದ ಸೊಬಗು-ಸೊಗಸು ಹೆಚ್ಚಿಸಿದ ‘ಅಂಬಿಕಾತನಯದತ್ತ’ ಕಾವ್ಯನಾಮದ ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಅವರನ್ನು ‘ವರಕವಿ’, ‘ಗಾರುಡಿಗ’ ಎಂದು ಗುರುತಿಸಲಾಗುತ್ತದೆ. ತಂದೆ ರಾಮಚಂದ್ರ ತಾಯಿ ಅಂಬವ್ವ. ಧಾರವಾಡದಲ್ಲಿ 1896ರ ಜನವರಿ 31ರಂದು ಜನಿಸಿದರು. ಧಾರವಾಡದಲ್ಲಿ ಮೆಟ್ರಿಕ್ (1913) ಮುಗಿಸಿದ ಮೇಲೆ ಪುಣೆಯ ಫರ್ಗ್ಯುಸನ್ ಕಾಲೇಜಿನಲ್ಲಿ ವ್ಯಾಸಂಗ ಮಾಡಿ ಬಿ.ಎ. (1918) ಪದವಿ ಪಡೆದರು. ಕೆಲವು ಕಾಲ ಅಧ್ಯಾಪಕ ವೃತ್ತಿ ಮಾಡಿದ ಮೇಲೆ ಮುಂಬಯಿ ವಿಶ್ವವಿದ್ಯಾನಿಲಯದಿಂದ ಎಂ.ಎ. (1935) ಪದವಿ ಪೂರ್ಣಗೊಳಿಸಿದರು. ಗದುಗಿನ ವಿದ್ಯಾದಾನ ಸಮಿತಿ ಪ್ರೌಢಶಾಲೆಯಲ್ಲಿ ಹೆಡ್ ಮಾಸ್ಟರ್ ಆಗಿ ವೃತ್ತಿ ಆರಂಭಿಸಿದ ಅವರು ನಂತರ ಹುಬ್ಬಳ್ಳಿಯ ನ್ಯೂ ...

READ MORE

Related Books