ಬುರ್‍ರಕಥಾ ಈರಮ್ಮ

Author : ನಿಂಗಪ್ಪ ಮುದೇನೂರು

Pages 104

₹ 65.00




Year of Publication: 2022
Published by: ಸಿದ್ದಲಿಂಗ ಬಿ ಕೊನೇಕ
Address: ಶ್ರೀ ಸಿದ್ದಲಿಂಗೇಶ್ವರ ಪ್ರಕಾಶನ, ಸರಸ್ವತಿ ಗೋದಾಮು, ಕಲಬುರಗಿ- 585 101

Synopsys

ಲೇಖಕ ನಿಂಗಪ್ಪ ಮುದೆನೂರು ಅವರು ಬುರ್‍ರಕಥಾ ಈರಮ್ಮ ಅವರ ಚರಿತ್ರೆಯ ಕುರಿತಾಗಿ ಬರೆದ ಕೃತಿಯಿದು. ಹೊಸ ಶಿಕ್ಷಣ ನೀತಿ ಅಡಿಯಲ್ಲಿ ಈ ಕೃತಿಯು ಗುಲ್ಬರ್ಗಾ ವಿಶ್ವವಿದ್ಯಾಲಯದ ಬಿಎ ಪದವಿ ವಿದ್ಯಾರ್ಥಿಗಳಿಗೆ ಮುಕ್ತ ಆಯ್ಕೆಯ ಪಠ್ಯವಾಗಿದೆ. 2005ರಲ್ಲಿ ಮೊದಲ ಮುದ್ರಣ ಕಂಡ ಈ ಕೃತಿ 2022 ರಲ್ಲಿ ಪರಿಷ್ಕೃತ ಮುದ್ರಣ ಕಂಡಿದೆ.

About the Author

ನಿಂಗಪ್ಪ ಮುದೇನೂರು
(01 June 1970)

ಲೇಖಕ, ಕವಿ ನಿಂಗಪ್ಪ ಮುದೇನೂರು ಅವರು ಬಳ್ಳಾರಿ ಜಿಲ್ಲೆ ಹೂವಿನ ಹಡಗಲಿ ತಾಲ್ಲೂಕು ಮುದೇನೂರು ಗ್ರಾಮದಲ್ಲಿ 1970 ಜೂನ್‌ 01ರಂದು ಜನನ. ಸಾಹಿತ್ಯ ಮಾತ್ರವಲ್ಲದೆ ಸಂಗೀತದಲ್ಲಿಯೂ ಆಸಕ್ತಿ ಹೊಂದಿದ್ದಾರೆ. ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಕನ್ನಡ ವಿಭಾಗದ ಸಹಾಯಕ ಪ್ರಧ್ಯಾಪಕರಾಗಿ ಕಾರ್ಯನಿರ್ವಹಣೆ.  ಮಗುವಿನ ಧ್ಯಾನದಲ್ಲಿ, ಮಣ್ಣಿನ ಕವಿತೆ, ಕಡಲ ಕವಿತೆ, ನನ್ನ ಗಾಂಧಿ’ ಅವರ ಪ್ರಮುಖ ಕವನ ಸಂಕಲನಗಳು. ಜೀ.ಶಂ.ಪ ರವರ 'ಜನಪದ ಖಂಡಕಾವ್ಯಗಳು’, ಕುವೆಂಪು ಅವರ 'ಶೂದ್ರ ತಪಸ್ವಿ', ಜಾಗತೀಕರಣ ಮತ್ತು ಗಾಂಧಿ, ಸಂಸ್ಕೃತಿ ದರ್ಶನ, ಅಕ್ಷರ ಮತ್ತು ಅರಿವು ಅವರ ವಿಮರ್ಶಾ ಕೃತಿಗಳು. ‘ಬುರ್ರಕಥಾ ಈರಮ್ಮ: ಅಲೆಮಾರಿಯ ಆತ್ಮಕಥನ’ -  ದರೋಜಿ ಈರಮ್ಮ ಅವರ ಆತ್ಮಕಥನವನ್ನು ನಿರೂಪಿಸಿದ್ದಾರೆ. ಸಾಹಿತ್ಯದ ...

READ MORE

Related Books