ಬೈಜಿಕ್ ವಿದ್ಯುತ್

Author : ಎಂ.ಎಸ್.ಎಸ್. ಮೂರ್ತಿ

Pages 128

₹ 75.00




Year of Publication: 2012
Published by: ನವಕರ್ನಾಟಕ ಪ್ರಕಾಶನ
Address: : # 11, ಎಂಬೆಸಿ ಸೆಂಟರ್, ಕ್ರೆಸೆಂಟ್ ರಸ್ತೆ, ಶಿವಾನಂದ ವೃತ್ತ, ಕುಮಾರ ಪಾರ್ಕ್ (ಪೂರ್ವ), ಬೆಂಗಳೂರು-560001,
Phone: 08022161900,

Synopsys

ಖ್ಯಾತ ವಿಜ್ಞಾನಿ ಡಾ. ಎಂ.ಎಸ್.ಎಸ್. ಮೂರ್ತಿ ಅವರ ಕೃತಿ-ಬೈಜಿಕ್ ವಿದ್ಯುತ್. ಬೈಜಿಕ ಶಕ್ತಿ (ನ್ಯೂಕ್ಲಿಯರ್ ಎನರ್ಜಿ) ಹೊಸದೇನಲ್ಲ. ಅನಾದಿ ಕಾಲದಿಂದಲೂ ಅದು ಸೂರ್ಯಶಕ್ತಿಯ ರೂಪದಲ್ಲಿ ಭೂಮಿಯ ಮೇಲಿನ ಎಲ್ಲ ಜೀವಿಗಳಿಗೂ ಆಧಾರವಾಗಿದೆ. ಈ ಕೃತಿಯಲ್ಲಿ ಬೈಜಿಕ ತಂತ್ರಜ್ಞಾನವನ್ನು ಜನ ಸಾಮಾನ್ಯರಿಗೆ ಅರ್ಥವಾಗುವಂತೆ ಸರಳವಾದ ಭಾಷೆಯಲ್ಲಿ ವಿವರಿಸಲಾಗಿದೆ. ಈ ವಿದ್ಯುತ್ ಶಕ್ತಿಯನ್ನೇ ಭವಿಷ್ಯದಲ್ಲಿ ಹೆಚ್ಚಾಗಿ ಬಳಸಲಾಗುವ ಬಗ್ಗೆಯೂ ವಿವರಗಳಿವೆ.

About the Author

ಎಂ.ಎಸ್.ಎಸ್. ಮೂರ್ತಿ
(16 August 1929 - 18 December 2012)

ವಿಜ್ಞಾನಿ ಎಂ.ಎಸ್.ಎಸ್. ಮೂರ್ತಿ ಅವರು 16-08-1929ರಂದು ಜನಿಸಿದ ಲೇಖಕರು ಸಹ.ಮುಂಬೈಯ ಬಾಬಾ ಪರಮಾಣು ಸಂಶೋಧನಾ ಕೇಂದ್ರದಲ್ಲಿ  40 ವರ್ಷ ಸೇವೆ ಸಲ್ಲಿಸಿ ಈಗ ನಿವೃತ್ತರು. ರೇಡಿಯೇಶನ್ ಬಯೋಫಿಜಿಕ್ಸ್ ನಲ್ಲಿ ಪಿಎಚ್.ಡಿ ಮಾಡಿದ್ದಾರೆ. ಕ್ಯಾನ್ಸರ್‍ ಸೇರಿದಂತೆ ಇತರೆ ರೋಗಗಳ ಚಿಕಿತ್ಸೆಯಲ್ಲಿ ಬಳಸಲಾಗುವ ವಿಕಿರಣಗಳು ಹಾಗೂ ಅನುಸರಿಬೇಕಾದ ಸುರಕ್ಷತಾ ನೀತಿಗಳ ಅಧ್ಯಯನ ಇವರ ವಿಶೇಷತೆ. ಸದ್ಯ, ಬೆಂಗಳೂರಿನಲ್ಲಿ ನೆಲೆಸಿದ್ದು, ವೈಜ್ಞಾನಿಕ ವಿಷಯವಾಗಿ ಕನ್ನಡ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ಹಲವಾರು ಲೇಖನಗಳನ್ನು ಬರೆಯುತ್ತಿದ್ದಾರೆ. ಕ್ಯಾನ್ಸರ್, ಖಗೋಳ ವಿಜ್ಞಾನ, ಮಲೇರಿಯಾ, ಪರಮಾಣು, ತಳಿ ವಿಜ್ಞಾನ, ಕಾಲರಾ ವಿಷಯಗಳು ಕುರಿತದ್ದಾಗಿವೆ.  ಕೃತಿಗಳು: ಆರೋಗ್ಯದ ಅಂಗಳದಲ್ಲಿ ವೈಜ್ಞಾನಿಕ ಪ್ರಗತಿ (ವೈದ್ಯಕೀಯ ಲೇಖನಗಳ ...

READ MORE

Related Books