ಕ್ಯಾನ್ಸರ್‌ ಜಗತ್ತು

Author : ಅನುಪಮಾ ನಿರಂಜನ

Pages 220

₹ 1996.00




Year of Publication: 100
Published by: ಡಿ.ವಿ.ಕೆ. ಮೂರ್ತಿ
Address: ಮೈಸೂರು

Synopsys

ಹಿರಿಯ ವೈದ್ಯ ಸಾಹಿತಿ-ಲೇಖಕಿ ಅನುಪಮಾ ನಿರಂಜನ ಅವರು ಕ್ಯಾನ್ಸರ್‌ ರೋಗವನ್ನು ಕುರಿತು ಬರೆದ ಪುಸ್ತಕವಿದು. ಕ್ಯಾನ್ಸರ್‌ನ ಸ್ವರೂಪ ಹಾಗೂ ಅದಕ್ಕಿರುವ ಚಿಕಿತ್ಸೆಗಳನ್ನು ಕುರಿತು ಈ ಪುಸ್ತಕದಲ್ಲಿ ಲೇಖಕಿ ವಿವರಿಸಿದ್ದಾರೆ. ಕ್ಯಾನ್ಸರ್‌ ಜಗತ್ತು ರೂಪುಗೊಂಡ ಬಗೆ ಹಾಗೂ ಬೆಳೆದ ರೀತಿಯನ್ನ ಈ ಪುಸ್ತಕ ವಿವರಿಸುತ್ತದೆ.

About the Author

ಅನುಪಮಾ ನಿರಂಜನ
(17 May 1934 - 15 February 1991)

ವೃತ್ತಿಯಲ್ಲಿ ವೈದ್ಯೆಯಾಗಿದ್ದ ಡಾ. ಅನುಪಮಾ ನಿರಂಜನ ಅವರ ಮೊದಲ ಹೆಸರು ಡಾ.ವೆಂಕಟಲಕ್ಷ್ಮಿ. ಬರವಣಿಗೆಯನ್ನು ಹವ್ಯಾಸ ಮಾಡಿಕೊಂಡಿದ್ದ ಅವರು ’ಅನುಪಮಾ ನಿರಂಜನ’ ಕಾವ್ಯನಾಮದಲ್ಲಿ ಕಾದಂಬರಿಗಳನ್ನು ರಚಿಸಿದ್ದಾರೆ. 1934ರ ಮೇ 17 ರಂದು ತೀರ್ಥಹಳ್ಳಿಯಲ್ಲಿ ಜನಿಸಿದ ಅವರು ಖ್ಯಾತ ಕಾದಂಬರಿಕಾರ ನಿರಂಜನ ಅವರ ಪತ್ನಿ. ಅನುಪಮ ಅವರು ಪ್ರತಿಭಾವಂತ ಬರಹಗಾರ್ತಿ. ಅವರ ಪ್ರಕಟಿತ ಕೃತಿಗಳು ಅನಂತಗೀತೆ, ಸಂಕೋಲೆಯೊಳಗಿಂದ, ಶ್ವೇತಾಂಬರಿ, ನೂಲು ನೇಯ್ದ ಚಿತ್ರ, ಹಿಮದ ಹೂ, ಸ್ನೇಹ ಪಲ್ಲವಿ, ಹೃದಯವಲ್ಲಭ, ಆಕಾಶಗಂಗೆ, ಸಸ್ಯ ಶ್ಯಾಮಲಾ, ಋಣ, ಮೂಡಲ ಪಡುವಣ, ಮಾಧವಿ, ಎಳೆ, ಸೇವೆ, ಕೊಳಚೆ ಕೊಂಪೆಯ ದಾನಿಗಳು, ಇವು ಅವರ ಕಾದಂಬರಿಗಳು.  ಕಥಾಸಂಕಲನಗಳು- ...

READ MORE

Related Books