ಚಲನೆ

Author : ಎನ್.ಎಸ್. ಲೀಲಾ

Pages 72

₹ 80.00




Year of Publication: 2011
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸಿ ಸೆಂಟರ್, 11, ಕ್ರೆಸೆಂಟ್‌ ರಸ್ತೆ, ಕುಮಾರ ಪಾರ್ಕ್‌ ಪೂರ್ವ, ಬೆಂಗಳೂರು- 560001
Phone: 08022161900

Synopsys

ಒಂದು ವಸ್ತುವಿನ ಸ್ಥಾನ ಪಲ್ಲಟವನ್ನು ಚಲನೆ ಎನ್ನುತ್ತಾರೆ. ಈ ಚಲನೆ ಎಂದರೇನು? ಪ್ರಕೃತಿಯಲ್ಲಿ ಚಲನೆ ಪಾತ್ರ ಮತ್ತು ಪ್ರಾಮುಖ್ಯತೆ, ಪ್ರಾಣಿ, ಮರ, ಸಸ್ಯ, ಅಣುಗಳ ಚಲನೆ, ಚಲನೆಯ ನಿಯಮಗಳು, ಅದರ ವೈವಿಧ್ಯತೆ ಕುರಿತ ಸಂಪೂರ್ಣ ಮಾಹಿತಿಯನ್ನು ಲೇಖಕಿ ಸರಳವಾಗಿ ತಿಳಿಸಿದ್ದಾರೆ.

About the Author

ಎನ್.ಎಸ್. ಲೀಲಾ
(10 December 1944)

ಎನ್.ಎಸ್. ಲೀಲಾ ಅವರು ಎಂ.ಎಸ್ಸಿ., ಪಿಎಚ್.ಡಿ ಪದವೀಧರರು.  ಎಂ.ಇ.ಎಸ್. ಕಾಲೇಜಿನಲ್ಲಿ ಪ್ರಾಣಿಶಾಸ್ತ್ರದ ಪ್ರಾಚಾರ್ಯರಾಗಿ ನಿವೃತ್ತಿ ಹೊಂದಿದ್ದಾರೆ. ತುಮಕೂರು ಜಿಲ್ಲೆಯ( ಜನನ 10-12-1944 ) ಮಧುಗಿರಿಯವರು. ತಂದೆ -ಎನ್.ಎಸ್. ಕೌಶಿಕ್, ತಾಯಿ- ಅಹಲ್ಯಾಬಾಯಿ ಕೃತಿಗಳು: ಇನ್ಸುಲಿನ್‌ನ ಆತ್ಮಕತೆ, ಜೀವ ಜಗತ್ತಿನ ಕೌತುಕಗಳ ಮಾಲೆ, ಚಲನೆ, ಲಾಲನೆ-ಪಾಲನೆ, ಪ್ರೀತಿ-ಪ್ರಣಯ, ಹುಟ್ಟು-ಸಾವು, ನಿದ್ದೆ-ವಿಶ್ರಾಂತಿ, ಜೈವಿಕ ತಂತ್ರಜ್ಞಾನ, ನೀರು, ಪ್ರಕೃತಿ-ವಿಕೃತಿ, ಜೆ.ಬಿ.ಎಸ್. ಹಾಲೇನ್, ಊತಕ ಕೃಷಿ, ನಮ್ಮೊಳಗಿನ ಖ್ಯಾತನಾಮರು ಮುಂತಾದ ಕೃತಿಗಳನ್ನು ರಚಿಸಿದ್ದಾರೆ. ಸದೋದಿತ ಪ್ರಶಸ್ತಿ, ವರ್ಷದ ಅಂತಾರಾಷ್ಟ್ರೀಯ ಮಹಿಳೆ-2001, ಬಿ.ಎ.ಆರ್‌.ಸಿ. ಪ್ರಶಸ್ತಿ, ಅತ್ಯುತ್ಯಮ ವಿಜ್ಞಾನ ಶಿಕ್ಷಕ ಪ್ರಶಸ್ತಿಗಳು ಲಭಿಸಿದೆ. ...

READ MORE

Related Books