ಚಾಪ್ಲಿನ್- ಜೀವನ ಮತ್ತು ಸಾಧನೆ

Author : ಕುಂ. ವೀರಭದ್ರಪ್ಪ

Pages 264

₹ 180.00




Year of Publication: 2017
Published by: ಸಪ್ನ ಬುಕ್ ಹೌಸ್
Address: 3ನೇ ಮುಖ್ಯ

Synopsys

ಪಟ್ಟ ಪಾಡನ್ನೇ ಹಾಡಾಗಿಸಿ, ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸುವ ಅಸಾಧಾರಣ ವ್ಯಕ್ತಿತ್ವ ಚಾರ್ಲಿ ಚಾಪ್ಲಿನ್. ಮಾತುಗಳಲ್ಲಿ ಕಾಲದಲ್ಲಿ ಕಪ್ಪು ಬಿಳುಪು ಚಿತ್ರಗಳಲ್ಲಿಯೇ ಅದ್ಭುತ ಪ್ರದರ್ಶನ ನೀಡಲು ಆರಂಭಿಸಿದ ಚಾಪ್ಲಿನ್ ನಂತರದ ದಿನಗಳಲ್ಲಿ ಬೆಳ್ಳಿತೆರೆಯ ಮೇಲೆ ಪವಾಡವನ್ನೇ ಮಾಡಿದ.

ನಟನೆ-ಬದುಕು ಎರಡನ್ನೂ ಬಣ್ಣದ ಜೊತೆಗೆ ತಳುಕು ಹಾಕಿಕೊಂಡ ಅನನ್ಯ ನಟ-ನಿರ್ದೇಶಕ-ಕಲಾವಿದ. ಚಾಪ್ಲಿನ್ ಬದುಕನ್ನು ಕಾದಂಬರಿಕಾರ ಕುಂ.ವೀ. ಅವರು ಸೊಗಸಾಗಿ ಕಟ್ಟಿಕೊಟ್ಟಿದ್ದಾರೆ. ಸರಳವಾಗಿ ಓದಿಸಿಕೊಂಡು ಹೋಗುವ ಭಾಷೆಯ ಕುಂ.ವೀ ಟಚ್‌ ದೊರೆತಿರುವುದು ಈ ಪುಸ್ತಕದ ವಿಶೇಷ.

About the Author

ಕುಂ. ವೀರಭದ್ರಪ್ಪ
(01 October 1953)

ಕುಂ.ವೀ. ಎಂದೇ ಜನಪ್ರಿಯರಾಗಿರುವ ಕಾದಂಬರಿಕಾರ, ಕತೆಗಾರ ಕುಂ. ವೀರಭದ್ರಪ್ಪ ಅವರು ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲೂಕಿನ ಕೊಟ್ಟೂರಿನವರು. 1953ರ ಅಕ್ಟೋಬರ್ 1ರಂದು ಜನಿಸಿದರು. ‘ಬೇಲಿ ಮತ್ತು ಹೊಲ’ ಕಿರುಕಾದಂಬರಿಯ ಮೂಲಕ ಕನ್ನಡ ಸಾಹಿತ್ಯದ ಶಿಷ್ಟ ಪರಂಪರೆಯ ಬೇಲಿಗಳನ್ನು ಜಿಗಿದ ಕುಂ. ವೀರಭದ್ರಪ್ಪ, ಓದುಗರನ್ನು ಆಕರ್ಷಿಸಿದ್ದು ತಮ್ಮ ವಿಶಿಷ್ಟ ಭಾಷಾ ಪ್ರಯೋಗ ಮತ್ತು ನುಡಿಗಟ್ಟುಗಳಿಂದ. ಅವರ ಕತೆಗಳಲ್ಲಿ ಕಾದಂಬರಿಗಳಲ್ಲಿ ಕಾಣಿಸಿಕೊಂಡ ಭಾಷೆ ಅವರಿಗೆ ಸಾಹಿತ್ಯದಲ್ಲೊಂದು ಪ್ರತ್ಯೇಕ ಸ್ಥಾನ ಕಲ್ಪಿಸಿಕೊಟ್ಟಿತು. ’ಎಲುಗನೆಂಬ ಕೊರಚನೂ ಚವುಡನೆಂಬ ಹಂದಿಯೂ’, ’ಕತ್ತಲಿಗೆ ತ್ರಿಶೂಲ ಹಿಡಿದ ಕತೆ’ಗಳ ಮೂಲಕ ಸಣ್ಣ ಕತೆಯ ದಿಕ್ಕನ್ನು ಬದಲಾಯಿಸಿದರು. ಶಿವರಾಜ್ ...

READ MORE

Related Books