ಚಪ್ಪರ್ ಬಂದ್

Author : ಮಲ್ಲಿಕಾರ್ಜುನ ಬಿ. ಮಾನ್ಪಡೆ

Pages 260

₹ 120.00




Year of Publication: 2016
Published by: ಕನ್ನಡ ಪುಸ್ತಕ ಪ್ರಾಧಿಕಾರ
Address: ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002
Phone: 080-22107704

Synopsys

ಅಲೆಮಾರಿ ಸಮುದಾಯವನ್ನು ಪರಿಚಯ ಮಾಡಿಕೊಡುವ ನಿಟ್ಟಿನಲ್ಲಿ ರಚಿತವಾಗಿರುವ ಕೃತಿ ಚಪ್ಪರ್‌ ಬಂದ್‌. ಅಲೆಮಾರಿ ಕುಟುಂಬಗಳ ಬದುಕು, ಶಿಕ್ಷಣದ ಕುರಿತು ವಿವರಿಸಲಾಗಿದೆ. 

About the Author

ಮಲ್ಲಿಕಾರ್ಜುನ ಬಿ. ಮಾನ್ಪಡೆ

ಡಾ. ಮಲ್ಲಿಕಾರ್ಜುನ ಬಿ. ಮಾನ್ಪಡೆ ಅವರು ಮೂಲತಃ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಬೇವಿನಹಳ್ಳಿ(ಜೆ) ಗ್ರಾಮದವರು. ಕಲಬುರಗಿಯ ಗುಲಬರ್ಗಾ ವಿಶ್ವವಿದ್ಯಾಲಯಲ್ಲಿ ಸಮಾಜಶಾಸ್ತ್ರದಲ್ಲಿ ಎಂ.ಎ ಪದವಿ ಪೂರ್ಣಗೊಳಿಸಿದ ಅವರು ಹಂಪಿಯ ಕನ್ನಡ ವಿಶ್ವವಿದ್ಯಾಲಯದಲ್ಲಿ  ‘ವಿಮುಕ್ತ ಬುಡಕಟ್ಟುಗಳ ಸಾಮಾಜಿಕ ಅಧ್ಯಯನ ಮತ್ತು ಹೈದರಬಾದ ಕರ್ನಾಟಕದ ಅಲೆಮಾರಿಗಳ ಸಮಾಜೋ- ಆರ್ಥಿಕ ಸ್ಥಿತಿಗತಿಗಳ ಅಧ್ಯಯನ’ ಎಂಬ ವಿಷಯದಲ್ಲಿ ಸಂಶೋಧನೆ ನಡೆಸಿ ಪಿಎಚ್.ಡಿ ಮತ್ತು ಪಿಡಿಎಫ್ ಪದವಿ ಪಡೆದಿದ್ದಾರೆ.ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ಸಮಾಜಶಾಸ್ತ್ರ ಅಧ್ಯಯನ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಅವರು ಎನ್.ಎಸ್.ಎಸ್ ಸಂಯೋಜನಾಧಿಕಾರಿಗಳಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ತಮ್ಮ ಓದು ಮತ್ತು ಸಂಶೋಧನೆಗಳ ಕೃಷಿಯನ್ನು ...

READ MORE

Related Books