ಛತ್ರಪತಿ ಶಿವಾಜಿ

Author : ಗೋಪಾಲಕೃಷ್ಣ ಮಧ್ಯಸ್ಥ (ಜಿ.ಕೆ.ಮಧ್ಯಸ್ಥ)

Pages 96

₹ 60.00




Year of Publication: 2016
Published by: ವಸಂತ ಪ್ರಕಾಶನ
Address: ನಂ 360, 10ನೇ ಬಿ- ಮುಖ್ಯರಸ್ತೆ, 3ನೇ ಅಡ್ಡರಸ್ತೆ, ಜಯನಗರ, ಬೆಂಗಳೂರು-11

Synopsys

‘ಛತ್ರಪತಿ ಶಿವಾಜಿ’ ಪತ್ರಕರ್ತ, ಲೇಖಕ ಜಿ.ಕೆ. ಮಧ್ಯಸ್ಥ ಅವರು ರಚಿಸಿರುವ ಛತ್ರಪತಿ ಶಿವಾಜಿಯ ಜೀವನಚರಿತ್ರೆ. ವಸಂತ ಪ್ರಕಾಶನ ವಿದ್ಯಾರ್ಥಿಗಳಿಗಾಗಿ ಹೊರತಂದ ಮಹಾನ್ ವ್ಯಕ್ತಿಗಳ ಸಂಕಲ್ಪ-ಸಾಧನೆ ಮಾಲೆಯಲ್ಲಿ ಪ್ರಕಟವಾದ ಈ ಕೃತಿ ಹಿಂದೂ ಧಾರ್ಮಿಕ ಆಚರಣೆಗಳಿಗೆ ಮರುಜೀವ ನೀಡಿದ ಧೀರ ಛತ್ರಪತಿ ಶಿವಾಜಿ ಮಹಾರಾಜರ ಜೀವನ ಸಾಧನೆಗಳ ಮೇಲೆ ಬೆಳಕು ಚೆಲ್ಲುತ್ತದೆ.

About the Author

ಗೋಪಾಲಕೃಷ್ಣ ಮಧ್ಯಸ್ಥ (ಜಿ.ಕೆ.ಮಧ್ಯಸ್ಥ)
(16 August 1945)

ಸಾಹಿತ್ಯ ಮತ್ತು ಪತ್ರಿಕೋದ್ಯಮ ಎರಡರಲ್ಲೂ ಸಮಾನ ಆಸಕ್ತಿ ಇರುವ ಗೋಪಾಲ ಕೃಷ್ಣ ಮಧ್ಯಸ್ಥ (ಜಿ.ಕೆ. ಮಧ್ಯಸ್ಥ) ಅವರು ಪ್ರಜಾವಾಣಿ, ವಿಜಯ ಕರ್ನಾಟಕ ಸೇರಿದಂತೆ ಕನ್ನಡದ ವಿವಿಧ ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದಾರೆ. ಪತ್ರಿಕೆಗಳ ಭಾಷೆಯ ಬಳಕೆ ಮತ್ತು ಬದಲಾವಣೆಯನ್ನು ವಿಶ್ಲೇಷಣೆ ಮಾಡುತ್ತಾರೆ. ನಿವೃತ್ತಿಯ ನಂತರ ಉಡುಪಿಯಲ್ಲಿ ನೆಲೆಸಿರುವ ಅವರು ‘ದುಡ್ಡು ಕಾಸು', 'ಪದೋನ್ನತಿ' ಎಂಬ ಎರಡು ಅಂಕಣ ಬರಹಗಳನ್ನು ಪುಸ್ತಕಗಳಾಗಿ ಪ್ರಕಟಿಸಿದ್ದಾರೆ. ಗೋಪಾಲಕೃಷ್ಣ ಮಧ್ಯಸ್ಥ ಜನಿಸಿದ್ದು ಕಾಸರಗೋಡು ಸಮೀಪದ ಕುಂಜ್ಯಾರುವಿನಲ್ಲಿ. ...

READ MORE

Related Books