ಚೌಕಟ್ಟಿನಾಚೆಯವರು

Author : ಗೀತಾ ವಸಂತ

Pages 120

₹ 80.00
Year of Publication: 2011
Published by: ಅಂಕಿತ ಪುಸ್ತಕ
Address: 53, ಶ್ಯಾಮ್‌ಸಿಂಗ್ ಕಾಂಪ್ಲೆಕ್ಸ್, ಗಾಂಧಿಬಜಾರ್ ಮುಖ್ಯರಸ್ತೆ, ಬಸವನಗುಡಿ, ಬೆಂಗಳೂರು-560 004
Phone: 26617100

Synopsys

ಗೀತಾ ವಸಂತ ಅವರ ಸಣ್ಣಕತೆಗಳ ಸಂಕಲನ ವಿದು. ಈ ಸಂಕಲನದಲ್ಲಿ  ‘ಚೌಕಟ್ಟಿನಾಚೆಯವರು’, ‘ಮಳೆ ಬಂತೋ ಮಾರಾಯ...’, ‘ಚಿಕ್ಕ ಚಿಕ್ಕ ನವಿಲೇ’, ‘ಹಸಿರು ರೇಷ್ಮೆ ಸೀರೆ’, ‘ಒಂದು ಅರಳೀ ಎಲೆ ಸಾಕು’, ‘ಇದು ಬರಿ ಬೆಳಗಲ್ಲೋ ಅಣ್ಣಾ’ , ‘ಬೇಟೆ’, ಉರಿಯ ವಾಸನೆ’ ಮತ್ತು ‘ಕಾಗದದ ನೋಟು’ ಎಂಬ ಕತೆಗಳಿವೆ. ಈ ಸಂಕಲನಕ್ಕೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಬಹುಮಾನ ಸಂದಿದೆ.

About the Author

ಗೀತಾ ವಸಂತ
(20 April 1976)

ಗೀತಾ ವಸಂತ- ಕವಯತ್ರಿ, ಕಥೆಗಾರ್ತಿ ಮತ್ತು ವಿಮರ್ಶಕಿ. ಗೀತಾ ಅವರು ಹುಟ್ಟಿದ್ದು ಶಿರಸಿಯ ಎಕ್ಕಂಬಿ ಸಮೀಪದ ಕಾಡನಡುವಿನ ಒಂಟಿಮನೆ ಕಾಟೀಮನೆಯಲ್ಲಿ 1976 ಏಪ್ರಿಲ್ 20 ರಂದು  . ಈಗ ತುಮಕೂರು ವಿಶ್ವವಿದ್ಯಾನಿಲಯದ ವಿಜ್ಞಾನ ಕಾಲೇಜಿನ ಕನ್ನಡ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ‘ಚೌಕಟ್ಟಿನಾಚೆಯವರು’ ಇವರ ಪ್ರಮುಖ ಕಥಾ ಸಂಕಲನ. ’ಹೊಸಿಲಾಚೆ ಹೊಸ ಬದುಕು , ಪರಿಮಳದ ಬೀಜ’ ಗೀತಾ ವಸಂತ ಅವರ ಕವನಸಂಕಲನಗಳು. ಬೆಳಕಿನ ಬೀಜ, ಬೇಂದ್ರೆ ಕಾವ್ಯ - ಅವಧೂತ ಪ್ರಜ್ಞೆ, ಹೊಸ ದಿಗಂತದ ಹೊಸದಾರಿ ಇವರ ಪ್ರಮುಖ ವಿಮರ್ಶಾ ಕೃತಿಗಳು, ಸ್ವಾತಂತ್ರ್ಯೋತ್ತರ ಕಥನ ಸಾಹಿತ್ಯದಲ್ಲಿ ಸ್ತ್ರೀವಾದಿ ಚಿಂತನೆಗಳು ...

READ MORE

Awards & Recognitions

Related Books