ಚೌ ಚೌ ಬಾತ್

Author : ನಿರಂಜನ ವಾನಳ್ಳಿ

Pages 226

₹ 150.00




Year of Publication: 2017
Published by: ಸಪ್ನ ಬುಕ್ ಹೌಸ್
Address: # 3ನೇ ಮುಖ್ಯರಸ್ತೆ, ಗಾಂಧಿನಗರ, ಬೆಂಗಳೂರು

Synopsys

ಲೇಖಕ ಡಾ. ನಿರಂಜನ ವಾನಳ್ಳಿ ಅವರ ಕೃತಿ-ಚೌ ಚೌ ಬಾತ್. ಬಿಡಿ ಲೇಖನಗಳ ಇಡಿಯಾದ ಹೂ ಗುಚ್ಛ ಎಂಬುದು ಈ ಕೃತಿಯ ಉಪಶೀರ್ಷಿಕೆ. ವಿವಿಧ ವಿಷಯ ವಸ್ತುಗಳ ಮೇಲೆ ಲೇಖಕರು ತಮ್ಮ ಚಿಂತನೆಗಳನ್ನು ಮಂಡಿಸಿದ ಬರಹಗಳು ಒಳಗೊಂಡಿವೆ. ವಸ್ತು, ನಿರೂಪಣೆ, ಮಂಡನೆ ಇತ್ಯಾದಿ ಸಾಹಿತ್ಯಕ ಅಂಶಗಳು ಓದುಗರನ್ನು ಸೆಳೆಯುತ್ತವೆ.

About the Author

ನಿರಂಜನ ವಾನಳ್ಳಿ

ನಿರಂಜನ ವಾನಳ್ಳಿ ಹುಟ್ಟಿದ್ದು(1965) ಉತ್ತರ ಕನ್ನಡ ಜಿಲ್ಲೆಯ 'ವಾನಳ್ಳಿ'ಯಲ್ಲಿ. ಮೈಸೂರಿನ ರಾಮಕೃಷ್ಣ ವಿದ್ಯಾಶಾಲೆಯಲ್ಲಿ ಪ್ರೌಢ ಶಿಕ್ಷಣ ಪೂರ್ಣಗೊಳಿಸಿದರು. ಕವಿ, ವಿಮರ್ಶಕ, ಸಂಶೋಧಕ, ನುಡಿಚಿತ್ರಕಾರ, ಅಂಕಣಕಾರ, ಫ್ರೀಲಾನ್ಸ್ ಪತ್ರಕರ್ತ. ಪ್ರಾಧ್ಯಾಪಕ. ಸದಾ ಒಂದಲ್ಲೊಂದು ಪತ್ರಿಕೆ, ನಿಯತಕಾಲಿಕಗಳಲ್ಲಿ ವೈವಿಧ್ಯಮಯ ಬರಹಗಳನ್ನು ಪ್ರಕಟಿಸುತ್ತಿದ್ದರು.  ದ.ಕ.ಜಿಲ್ಲೆಯ ಉಜಿರೆಯ ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ರಾಗಿದ್ದರು. ಪ್ರಸ್ತುತ ಸಂಗೀತ ವಿಶ್ವವಿದ್ಯಾನಿಲಯದ ಕುಲಸಚಿವರು.  ನಿಯತಕಾಲಿಕ ಪತ್ರಿಕೋದ್ಯಮ, ಪರಿಸರ ಪತ್ರಿಕೋದ್ಯಮ, ಎಲ್ಲರಿಗೂ ಬೇಕು ಸಂವಹನದ ಕಲೆ, ಪತ್ರಿಕಾ ಮಂಡಳಿ ಏನು? ಎತ್ತ? ಸೇರಿದಂತೆ 'ಒಂದು ಅಡಿ ಭೂಮಿ, ಬೊಗಸೆ ತುಂಬ ಪ್ರೀತಿ-ಕವನ ಸಂಕಲನ' ಇದು 31 ನೇ ಕೃತಿ. ಕಂಡಿದ್ದು ಕಾಡಿದ್ದು-ಇವರ ಅಂಕಣ ಬರೆಹ. ಪ್ರೀತಿಗೆಷ್ಟು ಮುಖಗಳು, ಹುಡುಕಾಟದ ಹೊತ್ತು, ಆ ಕ್ಷಣದ ...

READ MORE

Related Books