ಚುಕ್ತವಾದ ಲೆಕ್ಕ

Author : ಅಂಜನಾ ಕೃಷ್ಣಪ್ಪ

Pages 98

₹ 60.00




Year of Publication: 2015
Published by: ರೋಹಿಣಿ ಪ್ರಕಾಶನ
Address: ಹೂವಿನಹಡಗಲಿ, ಬಳ್ಳಾರಿ- 583219

Synopsys

‘ಚುಕ್ತವಾದ ಲೆಕ್ಕ’ ಲೇಖಕಿ ಅಂಜನಾ ಕೃಷ್ಣಪ್ಪ ಅವರ ಕಥಾ ಸಂಕಲನ. ಭಾರತದ ಸಾಂಸ್ಕೃತಿಕ ಹಾಗೂ ಸಾಮಾಜಿಕ ನೆಲೆಗಟ್ಟನ್ನು ಹೊಂದಿರುವ ಕಥಾ ಸಂಕಲನ. ಸಾಮಾಜಿಕ ವ್ಯವಸ್ಥೆಗೆ ಒಂದು ಮಾದರಿಯಾಗಿದೆ. ಚುಕ್ತವಾದ ಲೆಕ್ಕ, ನೀವು ಬಾಳಬೇಕು, ಸುಭದ್ರ, ಮಡಿಕೆ, ಶ್ರಾವಣ, ಪ್ರಶಾಂತ ಕಿರಣಗಳು, ಹೇಮಾ, ಅರ್ಥವಿಲ್ಲದ ಸೇಡು, ಆ ಕಣ್ಣುಗಳು, ಬಾಲ ಚುಕ್ಕಿ ಎಂಬ 10 ಕಥೆಗಳಿವೆ.

About the Author

ಅಂಜನಾ ಕೃಷ್ಣಪ್ಪ
(01 June 1953)

ಡಾ. ಅಂಜನಾ ಕೃಷ್ಣಪ್ಪನವರು ಮೂಲತಃ ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲ್ಲೂಕಿನ ನಂದಿಹಳ್ಳಿ ಗ್ರಾಮದವರು. 1953ರ ಜೂನ್ 01ರಂದು ಜನನ. ಮಲ್ಲಿಗೆ ನಾಡಿನ ಕವಯತ್ರಿ ಹಾಗೂ ಲೇಖಕಿ. ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿಯಾಗಿದ್ದಾರೆ. ಕವನ ಸಂಕಲನ, ಕಾದಂಬರಿ, ಶ್ರೀ ಬೆಟ್ಟದ ಮಲ್ಲೇಶ್ವರ ಭಕ್ತೀಗೀತೆಗಳು ಹಾಗೂ ಶರಣರ ವಚನಗಳ ಕುರಿತ ಸಂಶೋಧನಾ ಗ್ರಂಥಗಳನ್ನು ಸಮರ್ಪಿಸಿದ್ದಾರೆ. ಅವರ ಕವಿತೆ, ಲೇಖನ, ಕಾದಂಬರಿಗಳು, ನಾಡಿನ ಅನೇಕ ಪತ್ರಿಕೆಗಳಲ್ಲಿ ಬೆಳಕು ಕಂಡಿವೆ. ...

READ MORE

Related Books