ಕಾಫಿ ಕಪ್ಪಿನೊಳಗೆ ಕೊಲಂಬಸ್

Author : ಜಿ.ಎನ್. ಮೋಹನ್

Pages 168

₹ 150.00




Year of Publication: 2014
Published by: ಅಭಿನವ ಪ್ರಕಾಶನ
Address: #17/18-2, 1ನೇ ಮುಖ್ಯ ರಸ್ತೆ, ಮಾರೇನಹಳ್ಳಿ, ವಿಜಯನಗರ, ಬೆಂಗಳೂರು-560040
Phone: 9448804905

Synopsys

ವಿಜಯ ಕರ್ನಾಟಕ ದಿನಪತ್ರಿಕೆಗೆ ಬರೆದ ಲೇಖನಗಳ ಸಂಗ್ರಹ ಈ ಕೃತಿ. ಬರೆಹಕ್ಕೆ ದೊಡ್ಡ ವಿಷಯ ಬೇಕೆಂತಲೂ ಇಲ್ಲ. ಒಂದು ಕಪ್ ಕಾಫಿಯೂ ಪ್ರಮುಖ ವಿಷಯವಾಗಬಲ್ಲುದು ಎಂಬುದೇ ಇಲ್ಲಿಯ ಬಹುತೇಕ ಲೇಖನಗಳ ವಿಶೇಷ.

About the Author

ಜಿ.ಎನ್. ಮೋಹನ್

ಪತ್ರಕರ್ತ, ಲೇಖಕ ಜಿ.ಎನ್. ಮೋಹನ್ ಕನ್ನಡ ಪತ್ರಿಕೋದ್ಯಮದ ಪ್ರಮುಖರಲ್ಲೊಬ್ಬರು. ಪತ್ರಿಕೆ, ಎಲೆಕ್ಟ್ರಾನಿಕ್ ಹಾಗೂ ಆನ್ ಲೈನ್ ಮೂರು ಮಾಧ್ಯಮಗಳಲ್ಲಿ ನುರಿತವರು. ಬೆಂಗಳೂರು ವಿಶ್ವವಿದ್ಯಾಲಯದಿಂದ ನಾಟಕದಲ್ಲಿ ಮೊದಲ ರ್ಯಾಂಕ್ ನೊಂದಿಗೆ ಪದವಿ ಹಾಗೂ ಸಂವಹನದಲ್ಲಿ ಸ್ನಾತಕೋತ್ತರ ಪದವಿ ಪಡೆದವರು. ಪ್ರಜಾವಾಣಿಯ ವರದಿಗಾರರಾಗಿ, ಈಟಿವಿ ಚಾನಲ್ ನ ಹಿರಿಯ ಸಂಪಾದಕರಾಗಿ, ಸಮಯ ಚಾನಲ್ ಹಾಗೂ ಅವಧಿಯ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 'ಸೋನೆಮಳೆಯ ಸಂಜೆ', 'ಪ್ರಶ್ನೆಗಳಿರುವುದು ಶೇಕ್ಸ್ ಪಿಯರನಿಗೆ' ಕವನ ಸಂಕಲನಗಳು, 'ನನ್ನೊಳಗಿನ ಹಾಡು ಕ್ಯೂಬಾ' (ಪ್ರವಾಸ ಕಥನ), 'ಕಾಫಿ ಕಪ್ಪಿನೊಳಗೆ ಕೊಲಂಬಸ್'(ವಿಚಾರ ಕಥನ) ಇವರ ಪ್ರಮುಖ ಕೃತಿಗಳು. ಸಾಹಿತ್ಯ, ನಾಟಕ, ...

READ MORE

Related Books