ಕಲೆಕ್ಟೆಡ್ ಶಾರ್ಟ್ ಸ್ಟೊರೀಸ್ ಆಫ್ ಕುವೆಂಪು

Author : ಬಸವರಾಜ ನಾಯ್ಕರ

Pages 225

₹ 250.00




Year of Publication: 2016
Published by: ಕುವೆಂಪು ಭಾಷಾ ಭಾರತಿ ಪ್ರಾಧಿಕಾರ
Address: ಕಲಾಗ್ರಾಮ., ಜ್ನಾನಭಾರತಿ, ಮಲ್ಲತ್ತಹಳ್ಳಿ, ಬೆಂಗಳೂರು-560056

Synopsys

ರಾಷ್ಟ್ರಕವಿ ಕುವೆಂಪು ಅವರ 19 ಸಣ್ಣ ಕಥೆಗಳ ಸಂಗ್ರಹ ಕೃತಿ ಇದು. ಡಾ. ಬಸವರಾಜ ನಾಯ್ಕರ್ ಅವರು ಇಂಗ್ಲಿಷಿಗೆ ಅನುವಾದಿಸಿದ್ದಾರೆ. ಗ್ರಾಮೀಣ ಪರಿಸರವನ್ನು , ನಿಸರ್ಗದ ಸೌಂದರ್ಯವನ್ನು, ಜೀವನದ ನಿಗೂಢತೆಯನ್ನು ಬಿಂಬಿಸುವ ವಿಷಯ ವಸ್ತುಗಳು ಇಲ್ಲಿಯ ಕಥೆಗಳ ಜೀವಾಳವಾಗಿವೆ. 

About the Author

ಬಸವರಾಜ ನಾಯ್ಕರ
(01 August 1949)

ಡಾ. ಬಸವರಾಜ ನಾಯ್ಕರ್ ಅವರು ಮೂಲತಃ ಗದಗ (ಜನನ: 01-08-1949) ಜಿಲ್ಲೆಯ ನರಗುಂದದವರು. ತಂದೆ ಶಿವಶಂಕರಪ್ಪ ನಾಯ್ಕರ, ಧಾರವಾಡದಲ್ಲಿ ಪ್ರಾಥಮಿಕ ಶಿಕ್ಷಣ, ನರಗುಂದದಲ್ಲಿ ಪ್ರೌಢಶಿಕ್ಷಣ ಮತ್ತೇ ಧಾರವಾಡದಲ್ಲಿ ಪಿಯುಸಿಯಿಂದ ಕರ್ನಾಟಕ ವಿ.ವಿಯಲ್ಲಿ ಸ್ನಾತಕೋತ್ತರ ಪದವಿ (ಎಂ.ಎ-ಇಂಗ್ಲಿಷ್)  ಹಾಗೂ ಕ್ಯಾಲಿಫೋರ್ನಿಯಾದಿಂದ ಡಿ.ಲಿಟ್ ಪದವೀಧರರು.  ಗುಲಬರ್ಗಾ ವಿ.ವಿಯಲ್ಲಿ ಸಂಶೋಧನಾ ಸಹಾಯಕರಾಗಿ ವೃತ್ತಿ ಜೀವನ ಆರಂಭಿಸಿ ಅಲ್ಲಿಯೇ ಉಪನ್ಯಾಸಕರಾಗಿ ರೀಡರ್‍ ಆಗಿ ನಂತರ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ರೀಡರ್, ಪ್ರೊಫೆಸರ್, ಪ್ರೊಫೆಸರ್ ಎಮಿರಿಟಿಸ್ ಆಗಿ (2011-12) ನಿವೃತ್ತಿಯಾದರು.  ಅನುವಾದಿತ ಕೃತಿಗಳು:   ಪಡುವಣ ನಾಡಿನ ಪ್ರೇಮವೀರ- 1975, ಜೋಗೀಭಾವಿ-1976, ಕೊಳ್ಳದ ನೆರಳು-1978, ಹುಚ್ಚುಹೊಳೆ-1980, ನಿಗೂಢ ಸೌಧ (11 ಫ್ರೆಂಚ್ ಕಥೆಗಳ ಅನುವಾದ)-1982, ಗೋವರ್ಧನರಾಮ-1984, ಭಾರತೀಯ ಇಂಗ್ಲೀಷ್ ಸಾಹಿತ್ಯ ಚರಿತ್ರೆ-2006, ಕೆಂಪು ...

READ MORE

Related Books