ಕೊಂಫಕ್ ಕೊಮಾರ್

Author : ಬೇದ್ರೆ ಮಂಜುನಾಥ

Pages 120

₹ 60.00




Year of Publication: 2018
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸಿ ಸೆಂಟರ್, 11, ಕ್ರೆಸೆಂಟ್‌ ರಸ್ತೆ, ಕುಮಾರ ಪಾರ್ಕ್‌ ಪೂರ್ವ, ಬೆಂಗಳೂರು- 560001
Phone: 08022161900

Synopsys

ಕುತೂಹಲ ಕೆರಳಿಸುವ, ನೀತಿಬೋಧಕ ಕಥೆಗಳಿಂದ ಮಕ್ಕಳ ಮನಸ್ಸನ್ನು ಅರಳಿಸುವ ಕೃತಿ ‘ಕೊಂಫಕ್ ಕೊಮಾರ್’. ಪೌರ್ವಾತ್ಯ ಮತ್ತು ಪಾಶ್ಚಾತ್ಯ ದೇಶಗಳ ಮಕ್ಕಳ ಜನಪದ ಕಥೆಗಳಿರುವ ಈ ಸಂಗ್ರಹವು ವಸ್ತುವಿನ ದೃಷ್ಟಿಯಿಂದ ಮಹತ್ವದ್ದಾಗಿವೆ. ಬೇದ್ರೆ ಮಂಜುನಾಥ ಅವರು ಈ ಕೃತಿಯನ್ನು ರೂಪಾಂತರಿಸಿದ್ದಾರೆ. 

About the Author

ಬೇದ್ರೆ ಮಂಜುನಾಥ
(10 June 1967)

ಲೇಖಕ, ಚಿಂತಕ, ಅಂಕಣಕಾರರಾದ ಬೇದ್ರೆ ಮಂಜುನಾಥ್ ಮೂಲತಃ ಶಿವಮೊಗ್ಗದವರು, 10-06-1967ರಲ್ಲಿ ಕಡುಬಡತನದ ಕುಟುಂಬದಲ್ಲಿ ಹುಟ್ಟಿದ ಮಂಜುನಾಥ್ ಸದಾ ಕ್ರಿಯಾಶೀಲ ವ್ಯಕ್ತಿ. ತಮ್ಮ ಸ್ವ-ಪರಿಶ್ರಮದಿಂದಲೇ ಬೆಳೆದಿರುವ ಅವರು ಈ ವರೆಗೂ 50ಕ್ಕಿಂತಲೂ ಹೆಚ್ಚಿನ ಪುಸ್ತಕಗಳನ್ನು ರಚಿಸಿದ್ದಾರೆ. ಸದ್ಯ ಆಕಾಶವಾಣಿ ಮೈಸೂರು ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಮಂಜುನಾಥ್ ಅವರು ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲಿ ಬಿ.ಎ ಓದುವಾಗಲೇ ಇಂಗ್ಲೀಷ್ ಗ್ರಾಮರ್ ಬಗ್ಗೆ ಪುಸ್ತಕ ಪ್ರಕಟಿಸಿದ್ದರು. ಈ ಪುಸ್ತಕ 10 ಬಾರಿ ಮರು ಮುದ್ರಣಕಂಡು ದಾಖಲೆ ಸೃಷ್ಟಿಸಿತ್ತು. ಆನಂತರ ಕುವೆಂಪು ವಿವಿಯಲ್ಲಿ ಇತಿಹಾಸದಲ್ಲಿ ಪ್ರಥಮರಾಗಿ ಪದವಿ ಗಳಿಸಿದ್ದರು. ಇಂಗ್ಲೀಷಿನಲ್ಲಿ ಎಂ.ಎ.ಮಾಡಲು ಬಯಸಿದ್ದ ಅವರು ಮೈಸೂರಿಗೆ ತೆರಳಿದರು. ಎಂ.ಎ ...

READ MORE

Related Books