ಸಿಲೋನ್ ಸುಶೀಲಾ, ಹಾವಾಡಿಗ, ಮೀಸೆ ಹೆಂಗಸು ಮತ್ತು ಇತರರು

Author : ಉಮಾ ರಾವ್

₹ 100.00
Year of Publication: 2010
Published by: ನುಡಿ ಪುಸ್ತಕ
Address: ಬೆಂಗಳೂರು

Synopsys

`ಸಿಲೋನ್ ಸುಶೀಲಾ, ಹಾವಾಡಿಗ, ಮೀಸೆ ಹೆಂಗಸು ಮತ್ತು ಇತರರು’ ಕೃತಿಯು ಉಮಾ ರಾವ್ ಅವರ ಸಣ್ಣ ಕಥೆಗಳ ಸಂಕಲನವಾಗಿದೆ. ಇಲ್ಲಿನ ಕತೆಗಳಲ್ಲಿ ಲೇಖಕಿ ದಿನನಿತ್ಯದ ವಿಚಾರಗಳನ್ನು ಕಟ್ಟಿಕೊಟ್ಟಿದ್ದಾರೆ. ಸಾಮಾನ್ಯ ಜನಜೀವನದ ವ್ಯಕ್ತಿಗಳೇ ಕಥೆಗಳು ಪ್ರಮುಖ ಪಾತ್ರಗಳಾಗಿವೆ. ಆ ಮೂಲಕ ಬದುಕಿನ ಸಂದೇಶ ನೀಡುತ್ತವೆ. 

About the Author

ಉಮಾ ರಾವ್
(01 September 1948)

1948 ಸೆಪ್ಟಂಬರ್ 1ರಂದು ಜನಿಸಿದ ಇವರು ಜಾಹೀರಾತು ಉದ್ಯಮದಲ್ಲಿ ಕಾಪಿರೈಟರ್, ಪತ್ರಕರ್ತೆಯಾಗಿ ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸಿದ್ದಾರೆ. ಸೃಜನಶೀಲ, ಪ್ರಗತಿಪರ ವಿಚಾರಧಾರೆಗಳನ್ನು ಪ್ರತಿಪಾದಿಸುವ, ಸೂಕ್ಷ್ಮ ಸಂವೇದನೆಯುಳ್ಳ ಲೇಖಕಿಯಾಗಿ ಮುಖ್ಯವೆನಿಸುತ್ತಾರೆ. 80ರ ದಶಕದಲ್ಲಿ, ಉಮಾರಾವ್ ರವರು 'ಫ್ರೀಲಾನ್ಸ್ ಕಾಪಿರೈಟರ್' ಹಾಗೂ 'ಜರ್ನಲಿಸ್ಟ್' ಆಗಿ ಕೆಲಸ ಮಾಡಲು ಪ್ರಾರಂಭಿಸಿದರು. ಉಮಾರವರ ಬರಹ, ಕಥೆಗಳು ಕನ್ನಡದ ಹಲವಾರು ದಿನಪತ್ರಿಕೆಗಳಲ್ಲಿ, ನಿಯತಕಾಲಿಕೆಗಳಲ್ಲಿ ಪ್ರಕಟವಾಗಿವೆ. ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ, ಮಹಿಳಾ ವರ್ಷ ದತ್ತಿ ನಿಧಿ ಪ್ರಶಸ್ತಿ, ಗೊರುರು ಪ್ರಶಸ್ತಿ, ಕರ್ನಾಟಕ ಲೇಖಕಿಯರ ಸಂಘದ ಎಚ್.ವಿ ಸಾವಿತ್ರಮ್ಮ ಪ್ರಶಸ್ತಿ, ಮುಂಬೈ ಡೈರಿಗೆ ಬಹುಮಾನ ಲಭಿಸಿದೆ. ಅಗಸ್ತ್ಯ, ಕಾಡು ಹಾದಿ, ...

READ MORE

Related Books