ಡಿ. ವಿ. ಜಿ. ಅವರ ಆಯ್ದ ಬರಹಗಳು

Author : ಡಿ.ವಿ. ಗುಂಡಪ್ಪ (ಡಿ.ವಿ.ಜಿ.)

Pages 108

₹ 75.00




Year of Publication: 2006
Published by: ಅಕ್ಷರ ಪ್ರಕಾಶನ
Address: ಹೆಗ್ಗೋಡು, ಹೊನ್ನೇಶ್ವರ ಅಂಚೆ, ಸಾಗರ ತಾಲೂಕು, ಶಿವಮೊಗ್ಗ - 577417
Phone: 9480280401 / 08183-265476

Synopsys

’ಮಂಕುತಿಮ್ಮನ ಕಗ್ಗ’ದ ಮೂಲಕ ಕನ್ನಡಿಗರ ಮನೆ ಮಾತಾದವರು ಡಿ.ವಿ. ಗುಂಡಪ್ಪ. ಕನ್ನಡ ನವೋದಯ ಸಾಹಿತ್ಯದ ಪ್ರಮುಖ ಲೇಖಕ-ಪತ್ರಕರ್ತರಲ್ಲಿ ಒಬ್ಬರಾಗಿದ್ದ ಗುಂಡಪ್ಪ ಅವರ ಬರೆಹಗಳು ಪ್ರಮುಖವಾದವುಗಳು. ಗದ್ಯ-ಪದ್ಯಗಳೆರಡಲ್ಲೂ ಅಸಾಧಾರಣ ಸಾಧನೆ ಮಾಡಿದ ಗುಂಡಪ್ಪ ಅವರು ಗೋಖಲೆ ಸಾರ್ವಜನಿಕ ಶಿಕ್ಷಣ ಸಂಸ್ಥೆ ಕಟ್ಟುವ ಮೂಲಕ ಮಹತ್ವದ ಕೆಲಸ ಮಾಡಿದವರು.ಕನ್ನಡದ-ಕರ್ನಾಟಕದ ಮನಸ್ಸುಗಳನ್ನು ಬೆಳೆಸುವ ನಿಟ್ಟಿನಲ್ಲಿ ಅವರ ಬರೆಹಗಳು ಪ್ರಮುಖವಾದವುಗಳು. ಡಿ.ವಿ.ಜಿ ಅವರ ಆಯ್ದ ಗದ್ಯ ಲೇಖನಗಳನ್ನು ಈ ಸಂಕಲನವು ಒಳಗೊಂಡಿದೆ.

About the Author

ಡಿ.ವಿ. ಗುಂಡಪ್ಪ (ಡಿ.ವಿ.ಜಿ.)
(17 March 1887 - 07 October 1975)

ಮಂಕುತಿಮ್ಮನ ಕಗ್ಗ ಕಾವ್ಯದಿಂದ ಲೋಕವಿಖ್ಯಾತರಾದ ಡಿವಿಜಿ ಅವರು (ದೇವನಹಳ್ಳಿ ವೆಂಕಟರಮಣಯ್ಯ ಗುಂಡಪ್ಪ) ಲೇಖಕ- ಪತ್ರಕರ್ತ. ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ 1887ರ ಮಾರ್ಚ್ 17ರಂದು ಜನಿಸಿದ ಗುಂಡಪ್ಪ ಅವರು ಪ್ರೌಢಾಶಾಲಾ ಶಿಕ್ಷಣವನ್ನು ಮೈಸೂರು ಮಹಾರಾಜ ಪ್ರೌಢಶಾಲೆಯಲ್ಲಿ ಪಡೆದರು. ಮೆಟ್ರಿಕ್ ಪರೀಕ್ಷೆಯಲ್ಲಿ ಉತ್ತೀರ್ಣರಾಗದಿದ್ದರೂ ಸ್ವಂತ ಅಧ್ಯಯನದಿಂದ ಕನ್ನಡ, ಸಂಸ್ಕೃತ, ಇಂಗ್ಲಿಷ್ ಭಾಷೆಗಳಲ್ಲಿ ಪರಿಣತರಾಗಿದ್ದರು. ಮುಳುಬಾಗಿಲಿನ ಒಂದು ಶಾಲೆಯಲ್ಲಿ ಕೆಲವು ಕಾಲ ಬದಲಿ ಅಧ್ಯಾಪಕರಾಗಿ ಕಾರ್ಯ ನಿರ್ವಹಿಸಿದರು. ಅನಂತರ ಕೋಲಾರದ ಸೋಡಾ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡಿ ಬೇಸತ್ತು ಬೆಂಗಳೂರಿನಲ್ಲಿ ಜಟಕಾಬಂಡಿಗೆ ಬಣ್ಣ ಬಳಿಯುವ ಕಾರ್ಖಾನೆಯಲ್ಲಿ ಕೆಲಕಾಲ ಕೆಲಸ ಮಾಡಿದರು. ಅನಂತರ ಪತ್ರಿಕಾರಂಗ ...

READ MORE

Related Books