ಡಿ. ವಿ. ಗುಂಡಪ್ಪ

Author : ಟಿ.ಎಸ್. ಗೋಪಾಲ್

Pages 48

₹ 30.00




Year of Publication: 2019
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸಿ ಸೆಂಟರ್, 11, ಕ್ರೆಸೆಂಟ್‌ ರಸ್ತೆ, ಕುಮಾರ ಪಾರ್ಕ್‌ ಪೂರ್ವ, ಬೆಂಗಳೂರು- 560001
Phone: 08022161900

Synopsys

ಮಂಕುತಿಮ್ಮನ ಕಗ್ಗ ಕಾವ್ಯದಿಂದ ಲೋಕವಿಖ್ಯಾತರಾದ ಡಿವಿಜಿ ಅವರು (ದೇವನಹಳ್ಳಿ ವೆಂಕಟರಮಣಯ್ಯ ಗುಂಡಪ್ಪ) ಲೇಖಕ- ಪತ್ರಕರ್ತರು ಆಗಿದ್ದರು. ಅವರ ಬಾಲ್ಯ-ಸಾಹಿತ್ಯ ಜಗತ್ತು-ಜೀವನ ಚಿತ್ರಣವನ್ನು ಲೇಖಕ ಟಿ.ಎಸ್. ಗೋಪಾಲ ಅವರು ನೀಡಿದ್ದು, ಈ ಕೃತಿಯನ್ನು ನಾ. ಸೋಮೇಶ್ವರ ಸಂಪಾದಿಸಿದ್ದಾರೆ.

About the Author

ಟಿ.ಎಸ್. ಗೋಪಾಲ್

ಲೇಖಕ ಟಿ. ಎಸ್. ಗೋಪಾಲ್ ಅವರ ಹೆಸರು ತಿರು ಶ್ರೀನಿವಾಸಾಚಾರ್ಯ ಗೋಪಾಲ್. ಕನ್ನಡ ಭಾಷೆ, ಸಾಹಿತ್ಯ, ವನ್ಯಜೀವನ, ವಿಜ್ಞಾನ ಕುರಿತ ಪುಸ್ತಕಗಳನ್ನು ಬರೆದಿದ್ದಾರೆ. ಅವರ 'ಕಾಡು ಕಲಿಸುವ ಪಾಠ' ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ (2013) ದೊರೆತಿದೆ. ಮೈಸೂರು ವಿಶ್ವವಿದ್ಯಾಲಯದಿಂದ ಬಿ. ಎ. ಹಾಗೂ ಎಂ. ಎ. ಪದವಿ (ಚಿನ್ನದ ಪದಕ) ಪಡೆದಿರುವ ಅವರು ದಕ್ಷಿಣ ಕೊಡಗಿನ ಶ್ರೀಮಂಗಲ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ, ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದಾರೆ. ಕೊಡಗು ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಸ್ಥಾಪಕ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ ಅವರು ...

READ MORE

Related Books