ದ.ರಾ.ಬೇಂದ್ರೆ

Author : ಎನ್ಕೆ (ಎನ್‌.ಕೆ. ಕುಲಕರ್ಣಿ)

Pages 184

₹ 15.00




Year of Publication: 1991
Published by: ಕನ್ನಡ ಸಾಹಿತ್ಯ ಪರಿಷತ್ತು
Address: ಕನ್ನಡ ಸಾಹಿತ್ಯ ಪರಿಷತ್ತು, ಪಂಪಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು-560018

Synopsys

ಹೊಸಗನ್ನಡ ಸಾಹಿತ್ಯದ ನಿರ್ಮಾಪಕರ ಮಾಲಿಕೆಯಲ್ಲಿ ಪ್ರಕಟವಾದ ಕೃತಿ ’ದ.ರಾ. ಬೇಂದ್ರೆ’. 

ವರಕವಿ ಬೇಂದ್ರೆಯವರ ಬದುಕು ಬರಹದ ಕುರಿತು ಎನ್ಕೆ ಅವರು ಬರೆದಿರುವ ಕೃತಿ. ಬೇಂದ್ರೆ ಅವರ ಬಗ್ಗೆ ಅಧ್ಯಯನ ಮಾಡುವ  ಸಾಹಿತ್ಯ ಮತ್ತು ಸಂಸ್ಕೃತಿಗಳ ವಿದ್ಯಾರ್ಥಿಗಳಿಗೆ ಅತ್ಯಂತ ಉಪಯುಕ್ತವಾಗುವ ಕೈಪಿಡಿಯಾಗಿ ಈ ಪುಸ್ತಕ ಹೊರಬಂದಿದೆ. 

About the Author

ಎನ್ಕೆ (ಎನ್‌.ಕೆ. ಕುಲಕರ್ಣಿ)
(29 August 1913 - 23 April 2005)

ಎನ್ಕೆ (ಎನ್‌.ಕೆ. ಕುಲಕರ್ಣಿ) ಅವರು ಎನ್.ಕೆ , ಎಂದೇ ಸುಪ್ರಸಿದ್ಧರಾದ ಎ.ಕೆ.ಕುಲಕರ್ಣಿಯವರು, 1913 ರ ಆಗಸ್ಟ್ 29 ರಂದು ಗದುಗಿನಲ್ಲಿ ಜನಿಸಿದರು.  ಧಾರವಾಡದ ಕರ್ನಾಟಕ ಕಾಲೇಜಿನಿಂದ ಬಿ.ಎ .(ಕನ್ನಡ ಆನರ್ಸ್) ಪದವಿಯನ್ನು ಹಾಗು ವಿದ್ಯಾರಣ್ಯ ಪಾರಿತೋಷಕವನ್ನು ಪಡೆದರು.1938 ರಲ್ಲಿ ಕನ್ನಡ  ಹಾಗೂ ಸಂಸ್ಕೃತದಲ್ಲಿ ಎಂ.ಎ. ಪದವಿಯನ್ನು ಪಡೆದರು. 1940 ರಲ್ಲಿ ಬಿ.ಟಿ. ಪದವಿ ಪಡೆದರು.  1943 ರಿಂದ 1946 ರವರೆಗೆ ಕನ್ನಡ ಸಂಶೋಧನ ಸಂಸ್ಥೆಯಲ್ಲಿ ಕುಮಾರವ್ಯಾಸನ ಕುರಿತು ಸಂಶೋಧನೆ ಮಾಡಿ ಪ್ರಬಂಧರಚನೆ ಮಾಡಿದರು. 1971 ರಲ್ಲಿ  ಧಾರವಾಡ ಆಕಾಶವಾಣಿಯಿಂದ ಕಾರ್ಯಕ್ರಮ ನಿರ್ವಾಹಕರಾಗಿ ನಿವೃತ್ತರಾದರು. ಸಾವಿನ ಉಡಿಯಲ್ಲಿ, ಎರಡನೆಯ ...

READ MORE

Related Books