ದಾರಿ ಮತ್ತು ಆಕಾಶ

Author : ಸ. ರಘುನಾಥ

Pages 40

₹ 10.00




Year of Publication: 1991
Published by: ಶುಭದ ಪ್ರಕಾಶನ
Address: ಜರಗನಹಳ್ಳಿ, ಜೆ.ಪಿ. ನಗರ ಅಂಚೆ ಬೆಂಗಳೂರು - 560 078

Synopsys

’ದಾರಿ ಮತ್ತು ಆಕಾಶ’, ಸ.ರಘುನಾಥ ಅವರ ಕವನಗಳ ಸಂಕಲನ. ಕವಿ ಪ್ರಾರಂಭದ ಹುಡುಕಾಟದ ಅವಸ್ಥೆಯನ್ನು ದಾಟಿ ತಮ್ಮ ನೆಲೆಯನ್ನು ಕಂಡುಕೊಳ್ಳುವದು ತುಂಬ ದುಸ್ತರವಾಗಿರುವ ಇಂದಿನ ಕಾವ್ಯ ಸಂದರ್ಭದಲ್ಲಿ, ವಸ್ತು ಮತ್ತು ಅಭಿವ್ಯಕ್ತಿಯ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸುತ್ತ ನಿಜವಾದ ಕಾವ್ಯಕ್ಕೆ ಅಭಿಮುಖವಾಗಿ ನಿಲ್ಲಬೇಕೆಂಬ ಸ. ರಘುನಾಥರ ಹಂಬಲ ಇಲ್ಲಿನ ಬಹುತೇಕ ಕವನಗಳಲ್ಲಿ ಕಾಣುತ್ತದೆ.

About the Author

ಸ. ರಘುನಾಥ
(13 August 1954)

ಪ್ರಾಥಮಿಕ ಶಾಲಾ ಶಿಕ್ಷಕರಾಗಿರುವ  ಸ.ರಘುನಾಥ,ಕಥೆ, ಕಾವ್ಯ, ವಿಮರ್ಶೆ, ಅಂಕಣಬರಹ, ಅನುವಾದ, ಜಾನಪದ ಸಾಹಿತ್ಯ ಸಂಗ್ರಹ,ಮುಂತಾದ ಸಾಹಿತ್ಯ ಕ್ಷೇತ್ರದಲ್ಲಿ ಕೃಷಿ ಮಾಡಿದವರು. ಸುಮಾರು 40ಕ್ಕೂ ಹೆಚ್ಚಿನ ಕೃತಿಗಳನ್ನು ಕನ್ನಡ ಸಾಹಿತ್ಯ ಲೋಕಕ್ಕೆ ಕೊಡುಗೆ ನೀಡಿದ ಸ. ರಘುನಾಥ ಅವರು ಸಮಾಜಸೇವೆಯಲ್ಲಿಯೂ ಹೆಚ್ಚಾಗಿ ತೊಡಗಿಸಿಕೊಂಡವರು. 1995 ರಿಂದ ’ನಮ್ಮ ಮಕ್ಕಳು’ ಎಂಬ ಸಂಸ್ಥೆಯ ಮೂಲಕ ಸಾಮಾಜಿಕ ಕಾರ್ಯ: ಭಿಕ್ಷುಕ, ಅನಾಥ, ವೃದ್ಧರಿಗೆ, ಅಂಗವಿಕಲರಿಗೆ ಶೈಕ್ಷಣಿಕ ಹಾಗು ಉಚಿತ ವೈದ್ಯಕೀಯ ನೆರವು. 1994 ರಿಂದ 2014 ರವರೆಗೆ ಗಾಯಗೊಂಡ ಪ್ರಾಣಿ  - ಪಕ್ಷಿಗಳ ಆರೈಕೆ. 2005ರಿಂದ ನಾಟಿ ಔಷಧ ತಯಾರಿಕೆ, ಉಚಿತ ...

READ MORE

Related Books