ದಲಿತ ಚೈತನ್ಯ

Author : ಜಿ. ಎಚ್. ನಾಯಕ

Pages 152

₹ 130.00




Year of Publication: 2017
Published by: ಅಭಿರುಚಿ ಪ್ರಕಾಶನ
Address: #.386, 14ನೇ ಮುಖ್ಯರಸ್ತೆ, 3ನೇ ಅಡ್ಡರಸ್ತೆ, ಸರಸ್ವತಿಪುರಂ, ಮೈಸೂರು-570009,

Synopsys

ಲೇಖಕ ಡಾ. ಜಿ.ಎಚ್. ನಾಯಕ ಅವರ ಕೃತಿ-ದಲಿತ ಚೈತನ್ಯ. ದಲಿತ ಚಳವಳಿ, ನೋವು, ಬದುಕು ಒಳಗೊಂಡ ವಿಮರ್ಶಾ ಕೃತಿ ಇದು.

About the Author

ಜಿ. ಎಚ್. ನಾಯಕ
(18 September 1935 - 26 May 2023)

’ಜಿ.ಎಚ್. ನಾಯಕ’ ಎಂದು ಕನ್ನಡ ಸಾಹಿತ್ಯ ಲೋಕದಲ್ಲಿ ಚಿರಪರಿಚಿತರಿರುವ ವಿಮರ್ಶಕ ಗೋವಿಂದರಾಯ ಹಮ್ಮಣ್ಣ ನಾಯಕ ಅವರು ಜನಿಸಿದ್ದು 1935ರ ಸೆಪ್ಟೆಂಬರ್ 18ರಂದು. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಸೂರ್ವೆ ಗ್ರಾಮದವರು. ಮೈಸೂರಿನ ಮೈಸೂರು ವಿಶ್ವವಿದ್ಯಾನಿಲಯದ ನಿವೃತ್ತ ಕನ್ನಡ ಪ್ರಾಧ್ಯಾಪಕರು. ಹಂಪಿಯ ಕನ್ನಡ ವಿಶ್ವವಿದ್ಯಾಲಯ (1994-95) ಹಾಗೂ ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕಾವ್ಯಾಧ್ಯಯನ ಪೀಠ (1996-97)ಗಳ ಸಂದರ್ಶಕ ಪ್ರಾಧ್ಯಾಪಕರೂ ಆಗಿದ್ದರು. ಸಮಕಾಲೀನ (1973), ಅನಿವಾರ್ಯ (1980), ನಿರಪೇಕ್ಷ (1984), ನಿಜದನಿ (1988), ಸಕಾಲಿಕ (1995), ಗುಣಗೌರವ (2002), ಹರಿಶ್ಚಂದ್ರ ಕಾವ್ಯ ಓದು-ವಿಮರ್ಶೆ (2002), ದಲಿತ ಹೋರಾಟ: ಗಂಭೀರ ...

READ MORE

Related Books