ದಲಿತ ಚರಿತ್ರೆ ರಚನೆಯಲ್ಲಿ ಕಾಡಲೇಬೇಕಾದ ಪ್ರಶ್ನೆಗಳು

Author : ಎನ್. ಚಿನ್ನಸ್ವಾಮಿ ಸೋಸಲೆ

Pages 336

₹ 240.00




Year of Publication: 2015
Published by: ಗೀತಾಂಜಲಿ ಪುಸ್ತಕ ಪ್ರಕಾಶನ
Address: ಕಂದಾಯ ಭವನ, ನೂರಡಿ ರಸ್ತೆ, ರಾಜೇಂದ್ರನಗರ, ಶಿವಮೊಗ್ಗ- 577204
Phone: 9449886390

Synopsys

‘ದಲಿತ ಚರಿತ್ರೆ ರಚನೆಯಲ್ಲಿ ಕಾಡಲೇಬೇಕಾದ ಪ್ರಶ್ನೆಗಳು’ ಲೇಖಕ ಚಿನ್ನಸ್ವಾಮಿ ಸೋಸಲೆ ಅವರ ಕೃತಿ. ಚರಿತ್ರೆಯ ಪ್ರಾಧ್ಯಾಪಕರಾಗಿರುವ ಚಿನ್ನಿಸ್ವಾಮಿ ಸೋಸಲೆ ಅವರು ದಲಿತ ಚರಿತ್ರೆಯ ಕುರಿತಾಗಿ ಹಲವಾರು ಕೃತಿಗಳನ್ನು ರಚಿಸಿದ್ದಾರೆ. ದಲಿತ ಚಳವಳಿ ಮತ್ತು ಚರಿತ್ರೆಯ ರಚನೆಯ ಕುರಿತಾಗಿ ಹಲವು ಪ್ರಶ್ನೆಗಳನ್ನಿಟ್ಟು ಈ ಕೃತಿಯನ್ನು ರಚಿಸಿದ್ದಾರೆ.

About the Author

ಎನ್. ಚಿನ್ನಸ್ವಾಮಿ ಸೋಸಲೆ
(20 May 1968)

ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಚರಿತ್ರೆ ವಿಭಾಗದಲ್ಲಿ ಪ್ರಾಧ್ಯಾಪಕರಾಗಿರುವ ಡಾ. ಎನ್ ಚಿನ್ನಸ್ವಾಮಿ ಸೋಸಲೆ ಅವರು ಮೈಸೂರು ಜಿಲ್ಲೆ ಟಿ. ನರಸೀಪುರ ತಾಲ್ಲೂಕಿನ ಸೋಸಲೆ ಗ್ರಾಮದವರು. 1968ರ ಮೇ 20 ರಂದು ಜನಿಸಿದರು. ಪ್ರಾಥಮಿಕ ಶಿಕ್ಷಣ ಸ್ವಗ್ರಾಮದಲ್ಲಿ ಮುಗಿಸಿ, ಪ್ರೌಢ ಶಿಕ್ಷಣದಿಂದ ಮುಂದಿನ ಓದು ಮೈಸೂರಿನಲ್ಲಿ ನಡೆಸಿದರು. ಮೈಸೂರು ವಿಶ್ವವಿದ್ಯಾಲಯದಿಂದ ’ಆಧುನಿಕ ಮೈಸೂರು  ಸಂಸ್ಥಾನದಲ್ಲಿ ಗ್ರಾಮೀಣಾಭಿವೃದ್ಧಿ( 1881-1940)’ ಎಂಬ ವಿಷಯದಲ್ಲಿ ಪಿಎಚ್.ಡಿ ಪದವಿ (2001) ಪಡೆದರು.  ನಮ್ಮ ಗ್ರಾಮಗಳು ಅಂದು ಇಂದು,  ವಿಜಯನಗರ ಸಾಮ್ರಾಜ್ಯ ಮತ್ತು ಸಂಸ್ಥಾನ, ಭಾರತೀಯ ಸಮಾಜ ಮತ್ತು ದಲಿತರು, ಕರ್ನಾಟಕ ಚರಿತ್ರೆ ಮತ್ತು ಸಾಹಿತ್ಯ, ದಲಿತ ಚರಿತ್ರೆ ...

READ MORE

Related Books