ದಲಿತರ ಮೇಲಿನ ದೌರ್ಜನ್ಯ ಮತ್ತು ಸಾಮಾಜಿಕ ನ್ಯಾಯದ ಪ್ರಶ್ನೆಗಳು

Author : ಎನ್. ಚಿನ್ನಸ್ವಾಮಿ ಸೋಸಲೆ

Pages 136

₹ 100.00




Year of Publication: 2013
Published by: ಯಾಜಿ ಪ್ರಕಾಶನ
Address: ಭೂಮಿ, ಎಂ.ಪಿ. ಪ್ರಕಾಶ್ ನಗರ, ಹೊಸಪೇಟೆ, ಬಳ್ಳಾರಿ- 583201
Phone: 9481042400

Synopsys

‘ದಲಿತರ ಮೇಲಿನ ದೌರ್ಜನ್ಯ ಮತ್ತು ಸಾಮಾಜಿಕ ನ್ಯಾಯದ ಪ್ರಶ್ನೆಗಳು’ ಲೇಖಕ ಚಿನ್ನಸ್ವಾಮಿ ಸೋಸಲೆ ಅವರ ಕೃತಿ. ನಿಲ್ಲದ ದಲಿತರ ಮೇಲಿನ ದೌರ್ಜನ್ಯಗಳು ಹಲವು ಸಾಮಾಜಿಕ ಪ್ರಶ್ನೆಗಳನ್ನು ನಮ್ಮ ಮುಂದಿಡುತ್ತದೆ. ಅಂತಹ ಪ್ರಶ್ನೆಗಳೊಂದಿಗೆ ದಲಿತರ ಮೇಲಿನ ದೌರ್ಜನ್ಯದ ನಿಖರ ವಿಚಾರಗಳನ್ನು ಲೇಖಕರು ಈ ಕೃತಿಯಲ್ಲಿ ಚರ್ಚಿಸಿದ್ದಾರೆ.

About the Author

ಎನ್. ಚಿನ್ನಸ್ವಾಮಿ ಸೋಸಲೆ
(20 May 1968)

ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಚರಿತ್ರೆ ವಿಭಾಗದಲ್ಲಿ ಪ್ರಾಧ್ಯಾಪಕರಾಗಿರುವ ಡಾ. ಎನ್ ಚಿನ್ನಸ್ವಾಮಿ ಸೋಸಲೆ ಅವರು ಮೈಸೂರು ಜಿಲ್ಲೆ ಟಿ. ನರಸೀಪುರ ತಾಲ್ಲೂಕಿನ ಸೋಸಲೆ ಗ್ರಾಮದವರು. 1968ರ ಮೇ 20 ರಂದು ಜನಿಸಿದರು. ಪ್ರಾಥಮಿಕ ಶಿಕ್ಷಣ ಸ್ವಗ್ರಾಮದಲ್ಲಿ ಮುಗಿಸಿ, ಪ್ರೌಢ ಶಿಕ್ಷಣದಿಂದ ಮುಂದಿನ ಓದು ಮೈಸೂರಿನಲ್ಲಿ ನಡೆಸಿದರು. ಮೈಸೂರು ವಿಶ್ವವಿದ್ಯಾಲಯದಿಂದ ’ಆಧುನಿಕ ಮೈಸೂರು  ಸಂಸ್ಥಾನದಲ್ಲಿ ಗ್ರಾಮೀಣಾಭಿವೃದ್ಧಿ( 1881-1940)’ ಎಂಬ ವಿಷಯದಲ್ಲಿ ಪಿಎಚ್.ಡಿ ಪದವಿ (2001) ಪಡೆದರು.  ನಮ್ಮ ಗ್ರಾಮಗಳು ಅಂದು ಇಂದು,  ವಿಜಯನಗರ ಸಾಮ್ರಾಜ್ಯ ಮತ್ತು ಸಂಸ್ಥಾನ, ಭಾರತೀಯ ಸಮಾಜ ಮತ್ತು ದಲಿತರು, ಕರ್ನಾಟಕ ಚರಿತ್ರೆ ಮತ್ತು ಸಾಹಿತ್ಯ, ದಲಿತ ಚರಿತ್ರೆ ...

READ MORE

Related Books