ದಶರಥನ ವನವಾಸ

Author : ಆರ್.ಪಿ. ಹೆಗಡೆ

Pages 202

₹ 90.00




Published by: ಚಿಂತನ ಪುಸ್ತಕ
Address: # 1863, 11 ನೇ ಮುಖ್ಯರಸ್ತೆ , 38 ನೇ ಅಡ್ಡ ರಸ್ತೆ, 4 ಟಿ ಬ್ಲಾಕ್ , ಜಯನಗರ , ಬೆಂಗಳೂರು -560041

Synopsys

ಹಿಂದಿಯ ಬಹುಚರ್ಚಿತ ಪ್ರಖ್ಯಾತ ಕತೆಗಾರ್ತಿ , ‘ ಆವಾಂ ’ ದಂತಹ ಕಾದಂಬರಿಯ ಲೇಖಕಿ ಚಿತ್ರಾ ಮುದ್ಗಲ್ ಅವರ ಹತ್ತು ಪ್ರಾತಿನಿಧಿಕ ಕತೆಗಳ ಸಂಕಲನ . ಕನ್ನಡದಲ್ಲಿ ಬರುತ್ತಿರುವ ಚಿತ್ರಾ ಮುದ್ಗಲ್ ಅವರ ಮೊದಲ ಪುಸ್ತಕ ಇದು.

About the Author

ಆರ್.ಪಿ. ಹೆಗಡೆ - 29 January 2019)

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ಪದವಿ ಕಾಲೇಜಿನಲ್ಲಿ ಸುದೀರ್ಘ - ಅವಧಿಯವರೆಗೆ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ ಆರ್ ಪಿ ಹೆಗಡೆ ಅವರು ಸದ್ಯ ನಿವೃತ್ತಿ ಜೀವನ ನಡೆಸುತ್ತಿದ್ದಾರೆ. ಅನುವಾದ ಕ್ಷೇತ್ರದಲ್ಲಿ ಬಹಳಷ್ಟು ಕೆಲಸ ಮಾಡಿದ್ದಾರೆ. ಕನ್ನಡದಲ್ಲಿ ಎಂಟು, ಹಿಂದಿಯಿಂದ ಕನ್ನಡಕ್ಕೆ ಅನುವಾದಿಸಿದ 25ಕ್ಕೂ ಹೆಚ್ಚು ಕೃತಿಗಳು ಮತ್ತು ಕನ್ನಡದಿಂದ ಹಿಂದಿಗೆ ಅನುವಾದಿಸಿದ ನಾಲ್ಕು ಕೃತಿಗಳು ಪ್ರಕಟಗೊಂಡಿವೆ. ಇದಲ್ಲದೆ ಹಿಂದಿಯಿಂದ ಕನ್ನಡಕ್ಕೆ ಅನುವಾದಿಸಿರುವ ಅನೇಕ ಸಣ್ಣ ಕಥೆಗಳು ಕನ್ನಡದ ಪ್ರಮುಖ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಅನುವಾದ ವಿಭಾಗದಲ್ಲಿ ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ ಪಡೆದಿರುವ ಹೆಗಡೆಯವರಿಗೆ ಶಿರಸಿಯ ಕವಿ ಕಾವ್ಯ ...

READ MORE

Related Books