ದೀಪವಿಲ್ಲದ ದಾರಿ

Author : ತಿರುಪತಿ ನಾಯಕ್

Pages 88

₹ 70.00




Year of Publication: 2012
Published by: ನೇಕಾರ ಪ್ರಕಾಶನ
Address: ಗುರುಮಂದಿರ ರಸ್ತೆ, ಸೊರಬ – 577429, ಶಿವಮೊಗ್ಗ ಜಿಲ್ಲೆ
Phone: 9141833556

Synopsys

ಲೇಖಕ ತಿರುಪತಿ ನಾಯಕ್ ಅವರ ’ದೀಪವಿಲ್ಲದ ದಾರಿ’ ಸಮಾಜದ ವರ್ಣ ವ್ಯವಸ್ಥೆಯಲ್ಲಿನ ಸಮುದಾಯಗಳ ಒಳ ತುಳಿತಕ್ಕೆ ಸಿಲುಕಿದವರ ನೋವಿನ ಅನುಭವ ಕಥನವನ್ನು ತಿಳಿಸುವಂತದ್ದಾಗಿದೆ.

ಸಂಕೀರ್ಣ ಜೀವನದ ಹತ್ತು ಹಲವು ಸವಾಲುಗಳನ್ನು , ಸಮಾಜ ವ್ಯವಸ್ಥೆಯ ಲೋಪದೋಷಗಳನ್ನು, ಸಮಾಜದ ಸಂಘರ್ಷಗಳು, ಅಧಿಕಾರದ ದುರ್ಬಳಕೆ, ಲಂಚ, ಭ್ರಷ್ಟಾಚಾರಗಳನ್ನು ತಿರುಪತಿ ನಾಯಕ್ ತಮ್ಮ ಕವಿತೆಗಳಲ್ಲಿ ಟೀಕಿಸುತ್ತಾರೆ.

 

About the Author

ತಿರುಪತಿ ನಾಯಕ್

ತಿರುಪತಿ ನಾಯಕ್- 1968ರಲ್ಲಿ ರಾಯಚೂರು ಜಿಲ್ಲೆ ಲಿಂಗಸಗೂರು ತಾಲ್ಲೂಕು, ಆಶಿಹಾಳ ತಾಂಡದಲ್ಲಿ ಜನಿಸಿದರು. ಆಶಿಹಾಳ್, ಮುದಗಲ್, ಮುದ್ದೇಬಿಹಾಳ್, ಧಾರವಾಡ, ಚಿದಂಬರಂ ಊರುಗಳಲ್ಲಿ ವ್ಯಾಸಂಗ, ಕನ್ನಡ, ಅರ್ಥಶಾಸ್ತ್ರಗಳಲ್ಲಿ ಸ್ನಾತಕೋತ್ತರ ಪದವಿ. ಮಲೆನಾಡಿನ ವಿವಿಧ ಶಾಲೆಗಳಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಶಿಕ್ಷಕ ವೃತ್ತಿ. ಕನ್ನಡ ಸಾಹಿತ್ಯ ಪರಿಷತ್ತು, ಭಾರತೀಯ ರೆಡ್‌ಕ್ರಾಸ್‌ನಲ್ಲಿ ಸಕ್ರಿಯ ಸೇವೆ. ಕನ್ನಡದ ಪ್ರಸಿದ್ದ ಪತ್ರಿಕೆಗಳಲ್ಲಿ ಬರೆದ ಅನುಭವ. ಆಕಾಶವಾಣಿಗಳಲ್ಲಿ ಹಲವಾರು ಚಿಂತನಗಳು, 'ಹಳ್ಳಿಗಳು ಸಾಯುತ್ತಿವೆ' ಪ್ರಬಂಧ ಸಂಕಲನಕ್ಕೆ ಅತ್ತಿಮಬ್ಬೆ ಪ್ರತಿಷ್ಠಾನ ಪ್ರಶಸ್ತಿ, 'ಗಂಧ ಕುಸುಮ', 'ಭಾವ ಬಯಲು', 'ದೀಪವಿಲ್ಲದ ದಾರಿ', 'ದಮನಿತೆ' ಕವನ ಸಂಕಲನಗಳು. 'ಮುಳುಗಿದವರು', 'ನದಿ ...

READ MORE

Related Books