ದೇವರ ಗುಟ್ಟು

Author : ಬರಗೂರು ರಾಮಚಂದ್ರಪ್ಪ

Pages 232

₹ 150.00




Year of Publication: 2013
Published by: ಅಂಕಿತ ಪುಸ್ತಕ
Address: 53, ಶ್ಯಾಮ್ ಸಿಂಗ್ ಕಾಂಪ್ಲೆಕ್ಸ್, ಗಾಂಧಿ ಬಜಾರ್ ಮುಖ್ಯರಸ್ತೆ, ಬಸವನಗುಡಿ, ಬೆಂಗಳೂರು- 560004
Phone: 08026617100

Synopsys

‘ದೇವರ ಗುಟ್ಟು’ ವಿವಿಧ ಸಂದರ್ಭಗಳಲ್ಲಿ ಬರಗೂರು ರಾಮಚಂದ್ರಪ್ಪ ಅವರು ಬರೆದ ಸಾಮಾಜಿಕ ವಿಶ್ಲೇಷಣೆಯ ಲೇಖನಗಳನ್ನೊಳಗೊಂಡ ಸಂಕಲನ, 'ಸಾಮಾಜಿಕ' ಎಂಬ ಪರಿಕಲ್ಪನೆಯಲ್ಲಿ ಆರ್ಥಿಕ - ರಾಜಕೀಯ ಅಂಶಗಳೂ ಅಂತರ್ಗತವಾಗಿವೆ. ಹೀಗಾಗಿ ಈ ಕೃತಿಯ ಲೇಖನಗಳಲ್ಲಿ ಅಪ್ಪಟ ಸಾಮಾಜಿಕ ಸಂಗತಿಗಳ ಜೊತೆಗೆ ಅಂತರ್ ಸಂಬಂಧಿಯಾದ ಆರ್ಥಿಕ - ರಾಜಕೀಯ ವಿಚಾರಗಳೂ ವಿಶ್ಲೇಷಣೆಗೆ ಒಡ್ಡಿಕೊಂಡಿವೆ. ಅನೇಕ ಲೇಖನಗಳು ವಿವಿಧ ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ.

About the Author

ಬರಗೂರು ರಾಮಚಂದ್ರಪ್ಪ
(18 October 1946)

ಬಂಡಾಯ ಸಾಹಿತ್ಯ ಚಳವಳಿಯ ಪ್ರಮುಖ ಲೇಖಕ ಬರಗೂರು ರಾಮಚಂದ್ರಪ್ಪ ಅವರು ಕತೆ-ಕಾದಂಬರಿ-ಕಾವ್ಯಗಳಂತಹ ಸೃಜನಶೀಲ ಕೃತಿಗಳ ಜೊತೆಗೆ ಚಿಂತನ ಪರ ಬರಹ, ವಿಮರ್ಶೆಗಳ ಮೂಲಕ ಹೆಸರಾದವರು. ರಾಮಚಂದ್ರಪ್ಪ ಅವರು 1946ರ ವರ್ಷದ ಅಕ್ಟೋಬರ್ 18ರಂದು ತುಮಕೂರು ಜಿಲ್ಲೆಯ ಬರಗೂರು ಗ್ರಾಮದಲ್ಲಿ ಜನಿಸಿದರು. ಇವರ ತಾಯಿ ಕೆಂಚಮ್ಮ, ತಂದೆ ರಂಗದಾಸಪ್ಪ. ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ, ನಿರ್ದೇಶಕ ಆಗಿದ್ದರು. ಸಾಹಿತ್ಯದಷ್ಟೇ ಸಿನಿಮಾವನ್ನು ಗಾಢವಾಗಿ ಪ್ರೀತಿಸುವ ಅವರು ಸಿನಿಮಾದ ಕಮರ್ಷಿಯಲ್ ಸೂತ್ರಗಳಿಗೆ ಜೋತು ಬೀಳದೆ ಅಲ್ಲೂ ವಿಭಿನ್ನ ಹಾದಿ ಹಿಡಿದವರು. ಆಡಳಿಗಾರರಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷತೆ, ಕನ್ನಡ ...

READ MORE

Related Books