ಧರ್ಮಾಮೃತ: ಸಾಂಸ್ಕೃತಿಕ ಮುಖಾಮುಖಿ

Author : ಬಿ.ಎಂ. ಪುಟ್ಟಯ್ಯ

Pages 202

₹ 100.00




Year of Publication: 2008
Published by: ಪ್ರಸಾರಾಂಗ
Address: ಕನ್ನಡ ವಿಶ್ವವಿದ್ಯಲಯ, ಹಂಪಿ
Phone: 08022372388

Synopsys

'ಧರ್ಮಾಮೃತ'ವು 14 ಲೇಖನಗಳ ಸಂಕಲನ. ಈ ಕೃತಿಯಲ್ಲಿ ಧರ್ಮಾಮೃತ ಸಾಂಸ್ಕೃತಿಕ ಅಧ್ಯಯನದ ಬಗ್ಗೆ ಚರ್ಚಿಸಲಾಗಿದೆ. ಸಾಹಿತ್ಯ ಚರಿತ್ರೆ ಮತ್ತು ಇತರೆ ಕೆಲವು ಅಧ್ಯಯನಗಳಲ್ಲಿ ಧರ್ಮಾಮೃತ ಕೃತಿಯನ್ನು ’ಪ್ರತಿಪಾದನೆಯ ಕೃತ” ಎಂತಲೂ ಕರೆಯಲಾಗಿದೆ. ಸಂಕೀರ್ಣ ಜಗತ್ತಿನಲ್ಲಿ ರಾಜಕೀಯ, ಆರ್ಥಿಕ, ಸಾಮಾಜಿಕ, ಧಾರ್ಮಿಕ ಹೀಗೆ ಹಲವು ಆಯಾಮಗಳ ವಿಷಯಗಳನ್ನು ಚರ್ಚಿಸಲಾಗಿದೆ.

About the Author

ಬಿ.ಎಂ. ಪುಟ್ಟಯ್ಯ
(01 June 1967)

ಡಾ.ಬಿ. ಎಂ. ಪುಟ್ಟಯ್ಯ ಅವರು ಎಂ.ಎ ಕನ್ನಡ ಪದವಿಯಲ್ಲಿ  ಪ್ರಥಮ ರ್‍ಯಾಂಕ್ ಪಡೆದು ಅಲಕ್ಷಿತ ವಚನಕಾರರ ಲೋಕದೃಷ್ಟಿ ಎಂಬ ವಿಷಯದ ಮೇಲೆ  ಎಂ. ಫಿಲ್ ಪದವಿ ಪಡೆದರು. ಕನ್ನಡ ದಲಿತ ಸಾಹಿತ್ಯ ಮತ್ತು ಪ್ರತಿ ಸಂಸ್ಕ್ರತಿ ಎಂಬ ವಿಷಯದ ಮೇಲೆ ಪಿಎಚ್.ಡಿ ಪದವಿಯನ್ನು 1998 ರಲ್ಲಿ ಕನ್ನಡ ವಿಶ್ವವಿದ್ಯಾಲಯ ಹಂಪಿಯಿಂದ  ಪಡೆದರು. ಪ್ರಸ್ತುತ ಕನ್ನಡ ಹಂಪಿ ವಿಶ್ವವಿದ್ಯಾಲಯದಲ್ಲಿ ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಾಹಿತ್ಯ ವಿಮರ್ಶೆ, ಸಾಹಿತ್ಯ ಸಂಶೋಧನೆ, ಸಂಸ್ಕ್ರತಿ ಅಧ್ಯಯನ, ಶಿಕ್ಷಣ ಆರ್ಥಿಕತೆ ಹಾಗೂ ರಾಜಕೀಯ ಅಧ್ಯಯನಗಳು, ಹೋರಾಟ ಚಳುವಳಿ ಹಾಗೂ ...

READ MORE

Related Books