ದಿನದ 24 ಗಂಟೆಗಳಲ್ಲಿ ಜೀವಿಸುವುದು ಹೇಗೆ?

Author : ಕೆ. ಪ್ರಭಾಕರನ್

Pages 88

₹ 72.00




Year of Publication: 2021
Published by: ವಂಶಿ ಪಬ್ಲಿಕೇಷನ್ಸ್,
Address: ನಂ. 4, ಬಿ.ಎಚ್. ರಸ್ತೆ, ಟಿ.ಬಿ. ಬಸ್ ನಿಲ್ದಾಣ, ನೆಲಮಂಗಲ-562123 (ಬೆಂಗಳೂರು ಗ್ರಾಮೀಣ)
Phone: 099165 95916

Synopsys

ಆಂಗ್ಲ ಬರಹಗಾರ ಅರ್ನಾಲ್ಡ್ ಬೆನ್ನೆಟ್ ಅವರು ಬರೆದ ಕೃತಿಯನ್ನು ಕೆ.ಪ್ರಭಾಕರನ್ ಅವರು ಕನ್ನಡಕ್ಕೆ ಅನುವಾದಿಸಿರುವ ಕೃತಿ-ದಿನದ 24 ಗಂಟೆಗಳಲ್ಲಿ ಜೀವಿಸುವುದು ಹೇಗೆ?. ಇದು ಪ್ರೇರಣಾತ್ಮಕ ಚಂತನೆಯ ಬರಹಗಳನ್ನು ಒಳಗೊಂಡಿದೆ. ಬದುಕಿನ ನಿರಾಶೆ-ಹತಾಶೆ-ಬೇಸರದಿಂದ ಸಮಯವನ್ನು ಹೇಗೆ ಕಳೆಯಬೇಕೆಂದು ತಿಳಿಯದೇ ಇರುವ ಬಹುತೇಕರಿಗೆ ಬದುಕೇ ಬೇಸರವಾಗುತ್ತದೆ. ಅವರು ಆತ್ಮಹತ್ಯೆ ಮಾಡಿಕೊಳ್ಳುವ ಯೋಚನೆಯೂ ಮಾಡುತ್ತಾರೆ. ಇಂತಹ ಮನಸ್ಥಿತಿ ಇರುವವರು ತಮ್ಮ ಬದುಕಿನ ಸಮಯವನ್ನು ಹೇಗೆ ಉಪಯೋಗಿಸಿಕೊಳ್ಳಬೇಕು ಎಂಬ ಮನೋಸ್ಥೈರ್ಯ ನೀಡುವ ಪ್ರೇರಣಾತ್ಮಕ ಚಿಂತನೆಗಳನ್ನು ಇಲ್ಲಿಯ ಬರಹಗಳಲ್ಲಿ ಕಾಣಬಹುದು.  

About the Author

ಕೆ. ಪ್ರಭಾಕರನ್
(26 April 1957)

ವೃತ್ತಿಯಿಂದ ಎಂಜಿನಿಯರ್‌ ಆಗಿರುವ ಕೆ. ಪ್ರಭಾಕರನ್‌ ಅವರು ಮೆಸ್ಕಾಮ್‌ (ಮಂಗಳೂರು ವಿದ್ಯುತ್ ಸರಬರಾಜು ಕಂಪೆನಿ ನಿಯಮಿತ)ದಲ್ಲಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಆಗಿದ್ದರು (2014ರ ವರೆಗೆ). ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಿಂದ ಕನ್ನಡ ಮತ್ತು ಸಮಾಜಶಾಸ್ತ್ರ ವಿಷಯದಲ್ಲಿ ಎಂ.ಎ. ಪದವಿ ಪಡೆದಿರುವ ಅವರು ಸದ್ಯ ಶಿವಮೊಗ್ಗ ನಿವಾಸಿ. ಸಾಹಿತ್ಸಯ ಮುದಾಯ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಅವರು ಮಲೆಯಾಳಂನಿಂದ ’ಕನಸನೂರಿನ ಕಿಟ್ಟಣ್ಣ’ ಕೃತಿಯನ್ನು ಕನ್ನಡೀಕರಿಸಿದ್ದಾರೆ. ...

READ MORE

Related Books