ಡೋಹರ ಕಕ್ಕಯ್ಯ

Author : ಬಾಲಚಂದ್ರ ಜಯಶೆಟ್ಟಿ

Pages 72

₹ 35.00




Year of Publication: 2016
Published by: ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ
Address: ಸರಸ್ವತಿ ಗೋದಾಮ, ಕಲಬುರಗಿ
Phone: 08472226303

Synopsys

ಕಲ್ಯಾಣಕ್ರಾಂತಿಯಲ್ಲಿ ಸಕ್ರಿಯವಾಗಿ ದುಡಿದು ಕಾದಾಡುತ್ತ ಮಡಿದ ವೀರ ಶರಣ ಡೋಹರ ಕಕ್ಕಯ್ಯ. ಡೋಹರ ಕಕ್ಕಯ್ಯ ಅನುಭವ ಮಂಟಪದಲ್ಲಿ ಪಾಲ್ಗೊಂಡು ಶರಣರೊಡನಾಡಿ ಅನುಭಾವ ಸಂಪನ್ನನೆನಿಸಿದ ಅವರ ಜೀವನ ಕುರಿತು ಕಿರು ಪುಸ್ತಕ ಮಾಹಿತಿ ನೀಡುತ್ತದೆ. ಪ್ರೊ. ಭಾಲಚಂದ್ರ ಜಯಶೆಟ್ಟಿ ಅವರು ಈ ಕೃತಿ ರಚಿಸಿದ್ದಾರೆ. 

About the Author

ಬಾಲಚಂದ್ರ ಜಯಶೆಟ್ಟಿ
(22 November 1939)

ಲೇಖಕ, ಅನುವಾದಕ ಭಾಲಚಂದ್ರ ಜಯಶೆಟ್ಟಿ ಅವರು ಮೂಲತಃ ಬೀದರ ಜಿಲ್ಲೆಯವರು. ಬೀದರ ಜಿಲ್ಲೆಯ ಬಸವ ಕಲ್ಯಾಣ ತಾಲೂಕಿನ ರಾಜೇಶ್ವರದಲ್ಲಿ  ಜನಿಸಿದ ಅವರು ಪ್ರಾಥಮಿಕ ಶಿಕ್ಷಣವನ್ನು ರಾಜೇಶ್ವರ, ಬಸವಕಲ್ಯಾಣದಲ್ಲಿ ಪಡೆದರು. ಆನಂತರ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪ್ರಥಮ ಶ್ರೇಣಿಯಲ್ಲಿ ಎಂ.ಎ ಪದವಿ ಪಡೆದರು. ಕನ್ನಡ, ಹಿಂದಿ, ಮರಾಠಿ ಭಾಷೆಗಳಲ್ಲಿ ಪ್ರಭುತ್ವ ಪಡೆದಿದ್ದ ಅವರು ಶಿಕ್ಷಣ ಇಲಾಖೆಯಲ್ಲಿ ವೃತ್ತಿಯನ್ನು ಆರಂಭಿಸಿದರು.  ಸರಕಾರಿ ಪದವಿ ಮಹಾವಿದ್ಯಾಲಯ ಯಾದಗಿರಿ, ಸರಕಾರಿ ಮಹಾವಿದ್ಯಾಲಯ ಗುಲಬರ್ಗಾ, ಸರಕಾರಿ ಪ್ರಥಮ ದರ್ಜೆ ಕಾಲೇಜು ಬೀದರ ಮುಂತಾದೆಡೆ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ 1997ರಲ್ಲಿ ನಿವೃತ್ತಿಯಾದರು. ಹಲವಾರು ಶಿಕ್ಷಣ ಸಂಸ್ಥೆಗಳ ...

READ MORE

Related Books