ಡೊಳ್ಳು ಮೇಳ

Author : ಕುರುವ ಬಸವರಾಜ್

Pages 52

₹ 17.00




Year of Publication: 2004
Published by: ಕನ್ನಡ ಭಾರತಿ
Address: ಕುವೆಂಪು ವಿಶ್ವವಿದ್ಯಾನಿಲಯ, ಶಂಕರಘಟ್ಟ-577451

Synopsys

‘ಡೊಳ್ಳು ಮೇಳ’ ಕನ್ನಡ ಭಾರತಿಯ ಜನಪ್ರಿಯ ಜಾನಪದ ಪುಸ್ತಕ ಮಾಲೆಯಲ್ಲಿ ಪ್ರಕಟವಾದ ಡಾ.ಕುರುವ ಬಸವರಾಜ್ ಅವರ ಕೃತಿ. ಜಾನಪದ ಕಲೆಯಾದ ಡೊಳ್ಳುಮೇಳದ ಕುರಿತ ವಿವರಣೆಗಳಿರುವ ಈ ಕೃತಿ ಕುರುವ ಬಸವರಾಜ್ ಅವರ ಜಾನಪದ ಕೃಷಿಗೆ ಹಿಡಿಯ ಕನ್ನಡಿಯಾಗಿದೆ. ಇಲ್ಲಿ ಡೊಳ್ಳು ಕಲಾವಿದರ ಮತ್ತು ಕಲೆಯ ಕುರಿತ ವಿವರಗಳಿವೆ.

About the Author

ಕುರುವ ಬಸವರಾಜ್

ಲೇಖಕ, ಜಾನಪದ ತಜ್ಞ ಕುರುವ ಬಸವರಾಜ್ ಅವರು ಮೂಲತಃ ಹಳೆಯ ಶಿವಮೊಗ್ಗ, ಈಗಿನ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಕುರುವ ಗ್ರಾಮದವರು. ಜಾನಪದ ಲೋಕದಲ್ಲಿ ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಇವರು ಕರ್ನಾಟಕ ವಿ.ವಿ.ಯಿಂದ ಎಂ.ಎ(ಕನ್ನಡ) ಪದವಿ ಮತ್ತು ಬೆಂಗಳೂರು ವಿ.ವಿ.ಯಲ್ಲಿ ‘ಜನಪದ ಮಹಾಕಾವ್ಯಗಳ ನಿರ್ಮಾಣ ಪ್ರತಿಭೆಯ ನೆಲೆಗಳು’ ಎಂಬ ಮಹಾಪ್ರಬಂಧಕ್ಕೆ ಪಿ.ಎಚ್.ಡಿ ಪದವಿ ಪಡೆದಿದ್ದಾರೆ. ಜೊತೆಗೆ ಕರ್ನಾಟಕ ಜಾನಪದ ಅಕಾಡೆಮಿ ಫೆಲೋಷಿಪ್ ಗಾಗಿ ಕರ್ನಾಟಕ ಜನಪದ ಸಂಗೀತ ಅಧ್ಯಯನ ಮಾಡಿದ್ದಾರೆ. ಪ್ರಕಟಿತ ಕೃತಿಗಳು: ಹುಲ್ಲೆಹಾಡು, ಕಾಡೊಡಲ ಹಾಡು, ಬೇಲಿ ಮ್ಯಾಗಳ ಹೂವು, ಮಣ್ಣ ಕುಸುಮದ ಹಕ್ಕಿ (ಕಾವ್ಯಸಂಗ್ರಹಗಳು) ಸೆಳೆತ, ...

READ MORE

Related Books