ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಸಮಗ್ರ ಬರೆಹಗಳು ಮತ್ತು ಭಾಷಣಗಳು ಸಂಪುಟ-1

Author : ವಿವಿಧ ಲೇಖಕರು

Pages 572

₹ 50.00




Year of Publication: 2015
Published by: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಕುವೆಂಪು ಭಾಷಾ ಭಾರತಿ ಪ್ರಾಧಿಕಾರ
Address: ಕಲಾಗ್ರಾಮ, ಜ್ಞಾನಭಾರತಿ, ಬೆಂಗಳೂರು ವಿಶ್ವವಿದ್ಯಾಲಯ ಆವರಣದ ಹಿಂಭಾಗ, ಮಲ್ಲತ್ತಹಳ್ಳಿ, ಬೆಂಗಳೂರು.

Synopsys

ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ರಾಷ್ಟ್ರೀಯತಾವಾದಿಯಾಗಿ, ಕಾನೂನು ತಜ್ಞರಾಗಿ, ರಾಜಕೀಯ ನೇತಾರರಾಗಿ, ಕ್ರಿಯಾಶೀಲ ಸಾಮಾಜಿಕ ಕಾರ್ಯಕರ್ತರಾಗಿ.. ಹೀಗೆ ಹಲವಾರು ವಿಭಾಗಗಳಲ್ಲಿ ಚಿರಪರಿಚಿತರು.

ಸಮಾಜದ ಕೆಳವರ್ಗಗಳ ಸಾಮಾಜಿಕ ಸ್ವಾತಂತ್ಯ್ರಕ್ಕಾಗಿ, ರಾಜಕೀಯ ಹಕ್ಕುಗಳಿಗಾಗಿ ದುಡಿದವರು. ಬರೆಹಗಳ-ಭಾಷಣಗಳ ಮೂಲಕ, ವೈಚಾರಿಕ ಚರ್ಚೆ-ಸಂವಾದಗಳ ಮೂಲಕ ಸಾಮಾಜಿಕ-ರಾಜಕೀಯ ಜಾಗೃತಿಯನ್ನು ಮೂಡಿಸಿದರು. ಕನ್ನಡ ಸಂಸ್ಕೃತಿ ಇಲಾಖೆ ಹಾಗೂ ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಜಂಟಿಯಾಗಿ ಅಂಬೇಡ್ಕರ್‌ ಅವರ ಬರೆಹಗಳು ಹಾಗೂ ಭಾಷಣಗಳನ್ನು ಹದಿನೈದು ಸಂಪುಟಗಳಲ್ಲಿ ಪ್ರಕಟಿಸಿದ್ದಾರೆ.

ಈ ಸಂಪುಟದಲ್ಲಿ ಭಾರತದಲ್ಲಿ ಜಾತಿಗಳು, ಜಾತಿಯ ನಿರ್ಮೂಲನೆ, ಭಾಷಾವಾರು ಪ್ರಾಂತ್ಯವಾಗಿ ಮಹಾರಾಷ್ಟ್ರ, ನಿರ್ಬಂಧ ಮತ್ತು ಸಮದಂಡಿಗಳ ಅವಶ್ಯಕತೆ, ಭಾಷಾವಾರು ರಾಜ್ಯಗಳನ್ನು ಕುರಿತ ವಿಚಾರಗಳು, ನಾಯಕ ಮತ್ತು ನಾಯಕಾರಾಧನೆ ವಿಭಾಗದಲ್ಲಿ ರಾನಡೆ, ಗಾಂಧಿ ಮತ್ತು ಜಿನ್ನಾ, ಸಂವಿಧಾನಾತ್ಮಕ ಸುಧಾರಣೆಗಳು; ಸೌತ್‌ಬರೋ ಸಮಿತಿಗೆ ನೀಡಿದ ಸಾಕ್ಷ್ಯ, ಒಕ್ಕೂಟ ವ್ಯವಸ್ಥೆ ಮತ್ತು ಸ್ವಾತಂತ್ಯ್ರ, ಕೋಮು ಪ್ರಾತಿನಿಧ್ಯದ ಬಿಕ್ಕಟ್ಟು: ಒಂದು ಪರಿಹಾರ ಮಾರ್ಗ, ರಾಜ್ಯಗಳು ಮತ್ತು ಅಲ್ಪಸಂಖ್ಯಾತರು. ಆರ್ಥಿಕ ಸಮಸ್ಯೆಗಳು: ಭಾರತದಲ್ಲಿ ಸಣ್ಣ ಹಿಡುವಳಿಗಳು ಮತ್ತು ಅವುಗಳ ಪರಿಹಾರಗಳು, ಶ್ರೀಯುತ ರಸೆಲ್‌ ಮತ್ತು ಸಾಮಾಜಿಕ ಪುನಾರಚನೆ ಕುರಿತು ಕೆ.ಆರ್‌. ವಿದ್ಯಾಧರ, ಸೀತಾರಾಮ ಸತ್ಯಪ್ರಕಾಶ, ಕೇಶವ ಮಳಗಿ, ಕೆ. ಪುಟ್ಟಸ್ವಾಮಿ ಅನುವಾದಿಸಿದ್ದಾರೆ.

About the Author

ವಿವಿಧ ಲೇಖಕರು

. ...

READ MORE

Related Books