ಡಾ. ಎಂ. ಎಂ. ಕಲಬುರ್ಗಿ ಸಮಗ್ರ ಸಾಹಿತ್ಯ: ದಾಖಲು ಸಾಹಿತ್ಯ : ಭಾಗ - ೧

Author : ವೀರಣ್ಣ ರಾಜೂರ

Pages 956

₹ 480.00




Year of Publication: 2019
Published by: ವಚನಪಿತಾಮಹ ಡಾ.ಫ.ಗು.ಹಳಕಟ್ಟಿ ಸಂಶೋಧನ ಕೇಂದ್ರ
Address: ವಿಜಯಪುರ
Phone: 9880011676

Synopsys

ಡಾ.ಎಂ.ಎಂ.ಕಲಬುರ್ಗಿ ಸಮಗ್ರ ಸಾಹಿತ್ಯ ಪ್ರಕಟಣಾ ಯೋಜನೆಯಡಿ ಪ್ರಕಟವಾದ 7ನೇ ಸಂಪುಟ `ಡಾ. ಎಂ. ಎಂ. ಕಲಬುರ್ಗಿ ಸಮಗ್ರ ಸಾಹಿತ್ಯ: ದಾಖಲು ಸಾಹಿತ್ಯ : ಭಾಗ - ೧’. ಈ ಕೃತಿಯಲ್ಲಿ ಪ್ರಾಚೀನ ಕರ್ನಾಟಕದ ಅಧ್ಯಯನಕ್ಕೆ ಹೊಸ ಬಗೆಯ ಆಕರ ಸಾಮಗ್ರಿಯೆಂಬಂತಿರುವ ಈ ಗ್ರಂಥದಲ್ಲಿ ನೂರಕ್ಕೂ ಹೆಚ್ಚು ಕೈಫಿಯತ್ತುಗಳಿವೆ. 18ನೇ ಶತಮಾನದ ಉತ್ತರಾರ್ಧ ಮತ್ತು 19ನೇ ಶತಮಾನದ ಪೂರ್ವಾರ್ಧದಲ್ಲಿ ಮೆಕೆಂಝಿ ಸಂಗ್ರಹಿಸಿದ ಕೈಫಿಯತ್ತುಗಳೂ ಈ ಸಂಗ್ರಹದಲ್ಲಿವೆ. ಕೃತಿಯ ಪ್ರಧಾನ ಸಂಪಾದಕರು ಡಾ. ವೀರಣ್ಣ ರಾಜೂರ ಹಾಗೂ ಸಂಪಾದಕರು ಡಾ.ಪಂಡಿತ ರಾಠೋಡ.

About the Author

ವೀರಣ್ಣ ರಾಜೂರ
(04 June 1947)

ಸಂಶೋಧಕ, ಸಾಹಿತಿ ವೀರಣ್ಣ ರಾಜೂರ ಅವರು ಜನಿಸಿದ್ದು 1946 ಜೂನ್ 4ರಂದು, ಕೊಪ್ಪಳ ಜಿಲ್ಲೆ, ಕುಷ್ಟಗಿ ತಾಲೂಕಿನ ಬೆನಕನಾಳದಲ್ಲಿ. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಕನ್ನಡ ಸ್ನಾತಕೋತ್ತರ ಪದವಿ ಪಡೆದ ಇವರು ಕರ್ನಾಟಕ ವಿಶ್ವವಿದ್ಯಾಲಯದ ಅಧ್ಯಯನ ಪೀಠದಲ್ಲಿ ಸಹಾಯಕ ಸಂಶೋಧಕರಾಗಿ ಸೇವೆ ಆರಂಭಿಸಿದರು.  ಇವರ ಪ್ರಮುಖ ಕೃತಿಗಳೆಂದರೆ ವಚನ ಅಧ್ಯಯನ, ಸ್ವರವಚನಗಳು, ವಿಚಾರ ಪತ್ನಿಯರು (ಸಂಶೋಧನಾ ಕೃತಿ), ಅವಳೇ ಗಂಡ, ನಾನೆ ಹೆಂಣ್ತಿ, ಲವ್ ಅಂದ್ರೆ ಪ್ರೇಮ (ನಾಟಕಗಳು), ಹಾಲಭಾವಿ ವೀರಭದ್ರಪ್ಪನವರು, ಪಿ.ಬಿ. ಧುತ್ತರಗಿ-ಜೀವನಚರಿತ್ರೆ. ಸಿದ್ಧಲಿಂಗ ಶತಕ, ವಚನಾಮೃತಸಾರ, ವಚನಶಾಸ್ತ್ರ ಸಾರ, ಶಿವಯೋಗ ಪ್ರದೀಪಿಕೆ, ಭಕ್ತ್ಯಾನಂದ ಸುಧಾರ್ಣವ (ಸಂಪಾದಿತ ...

READ MORE

Related Books