ದುಡ್ಡು ಮಾಡುವುದು ಹೇಗೆ?

Author : ಯಂಡಮೂರಿ ವೀರೇಂದ್ರನಾಥ್

Pages 58

₹ 30.00




Year of Publication: 2012
Published by: ಸಾಹಿತ್ಯ ಪ್ರಕಾಶನ,
Address: ಕೊಪ್ಪಿಕರ್ ರಸ್ತೆ, ಹುಬ್ಬಳ್ಳಿ
Phone: 9448110031

Synopsys

ಪ್ರತಿಯೊಬ್ಬರಿಗೂ ಜೀವನದಲ್ಲಿ ಹಣ ಸಂಪಾದಿಸುವುದು ಹೇಗೆ ಎಂಬುದು ದೊಡ್ಡ ಚಿಂತೆಯಾಗಿರುತ್ತದೆ. ಅಂತಹವರಿಗೆ ನಿಯಮಬದ್ಧವಾಗಿ ಹಣ ಮಾಡುವುದರ ಕುರಿತು ಮಾರ್ಗದರ್ಶನ ನೀಡಬಲ್ಲ ಕೃತಿ ‘ದುಡ್ಡು ಮಾಡುವುದು ಹೇಗೆ’. ಕೆಲವು ವಿಶಿಷ್ಟ ಕತೆಗಳ ಮೂಲಕವು ದುಡ್ಡಿನ ಮಹತ್ವವನ್ನು ನೀಡಿದ್ದಾರೆ ಲೇಖಕ ಯಂಡಮೂರಿ ವೀರೇಂದ್ರನಾಥ. 

About the Author

ಯಂಡಮೂರಿ ವೀರೇಂದ್ರನಾಥ್

ತೆಲುಗಿನ ಖ್ಯಾತ ಲೇಖಕ, ಕಾದಂಬರಿಕಾರ ಯಂಡಮೂರಿ ವೀರೇಂದ್ರನಾಥ್ ಅವರ ಬಹುತೇಕ ಕೃತಿಗಳು ಕನ್ನಡದಲ್ಲೂ ಅನುವಾದಗೊಂಡು ಜನಪ್ರಿಯವಾಗಿವೆ. ಇವರ ಕೃತಿಗಳನ್ನು ವಂಶಿ, ಸರಿತಾ ಜ್ಞಾನಾನಂದ, ಬೇಲೂರು ರಾಮಮೂರ್ತಿ, ರವಿ ಬೆಳಗೆರೆ, ಯತಿರಾಜ್ ವೀರಾಂಬುದಿ ಮುಂತಾದವರು ಕನ್ನಡಕ್ಕೆ ಅನುವಾದಿಸಿದ್ದಾರೆ. ...

READ MORE

Related Books