ದುರ್ಗಸಿಂಹನ ಪಂಚತಂತ್ರ

Author : ಸು. ರುದ್ರಮೂರ್ತಿ ಶಾಸ್ತ್ರಿ

Pages 196

₹ 100.00




Year of Publication: 2010
Published by: ಭಾಗ್ಯಲಕ್ಶ್ಮಿ ಪ್ರಕಾಶನ
Address: #87, 3ನೇ ಕ್ರಾಸ್, 4ನೇ ಬ್ಲಾಕ್, ಬನಶಂಕರಿ 3ನೇ ಹಂತ, 3ನೇ ಘಟ್ಟ, ಬೆಂಗಳೂರು-560085

Synopsys

ಭಾರತೀಯ ಪ್ರಾಣಿಗಳ ಕಥೆಗಳ ಮೇಲೆ ಆಧಾರಿತ ಒಂದು ಸಂಗ್ರಹವಾದ ದುರ್ಗಸಿಂಹನ ‘ಪಂಚತಂತ್ರ’ ಮಕ್ಕಳ ಸಾಹಿತ್ಯಕ್ಕೆ ಭದ್ರ ಬುನಾದಿಯನ್ನು ಒದಗಿಸಿದೆ.ಮಕ್ಕಳಿಗಾಗಿ ಅಂತಹ ಪಂಚತಂತ್ರಗಳ ಕತೆಗಳ ಸಂಗ್ರಹಿಸಿ ನೀಡಿರುವ ಕೃತಿ ‘ದುರ್ಗಸಿಂಹನ ಪಂಚತಂತ್ರ’. ಲೇ. ಸು. ರುದ್ರಮೂರ್ತಿ ಅವರು ಸಂಪಾದಿಸಿದ್ದಾರೆ. 

About the Author

ಸು. ರುದ್ರಮೂರ್ತಿ ಶಾಸ್ತ್ರಿ
(11 November 1948)

ಲೇಖಕ ರುದ್ರಮೂರ್ತಿ ಶಾಸ್ತ್ರಿ ಅವರು ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸುಗ್ಗನಹಳ್ಳಿಯವರು. ತಂದೆ-ಎಸ್.ಎನ್. ಶಿವರುದ್ರಯ್ಯ, ತಾಯಿ- ಸಿದ್ಧಗಂಗಮ್ಮ. ಪ್ರಾರಂಭಿಕ ಶಿಕ್ಷಣ ಹುಟ್ಟೂರಿನಲ್ಲಿ , ಪ್ರೌಢಶಾಲೆಯನ್ನು ರಾಮನಗರದಲ್ಲಿ ಪೂರ್ಣಗೊಳಿಸಿದರು. ಬೆಂಗಳೂರು ವಿಶ್ವವಿದ್ಯಾಲಯದಿಂದ ಎಂ.ಎ ಪದವೀಧರರು. ಬೆಂಗಳೂರಿನ ರೇಣುಕಾಚಾರ್ಯ ಸಂಜೆ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿದ್ದರು. ನಂತರ ವೃತ್ತಿಗೆ ರಾಜೀನಾಮೆ ನೀಡಿ ಸಾಹಿತ್ಯ ಸೇವೆಯಲ್ಲಿ ತೋಡಗಿ, ಹಲವಾರು ಕೃತಿಗಳನ್ನು ಪ್ರಕಟಿಸಿದ್ದಾರೆ. ‘ಭಾವ ಲಹರಿ’, ಪರಿ, ಅಂತರಂಗ-ಬಹಿರಂಗ, ಚಿತ್ರಕಲ್ಪನೆ, ರಾಗ, ನಾಡಗೀತೆಗಳು, ನಾದರೂಪಕ ಕವನ ಸಂಕಲನಗಳು. ಪ್ರಾಸ-ಪ್ರಯಾಸ, ಕೆಂಪಭಾರತಂ, ಕೆಂಪರಾಮಾಯಣಂ, ಕೆಂಪನ ವಚನಗಳು, ಅಲ್ಪಜ್ಞನ ವಚನಗಳು ಮುಂತಾದ ಹಾಸ್ಯ ಸಂಕಲನಗಳು ಸೇರಿ ಸುಮಾರು ...

READ MORE

Related Books