ಇ.ಎಸ್.ಐ. ಮಾರ್ಗದರ್ಶಿ

Author : ಎಚ್.ಎನ್. ಯಾದವಾಡ

Pages 84

₹ 125.00




Year of Publication: 2018
Published by: ನಿರುತ ಪಬ್ಲಿಕೇಶನ್ಸ್‌
Address: #326, 2ನೇ ಮಹಡಿ, ಸಿಂಡಿಕೇಟ್‌ ಬ್ಯಾಂಕ್‌ ಎದುರು, ಎಐಟಿ ಕಾಲೇಜು ಹತ್ತಿರ, ಕೆಂಗುಂಟೆ, ಮಲ್ಲತ್ತಹಳ್ಳಿ, ಬೆಂಗಳೂರು-560056
Phone: 9980066890

Synopsys

ಇಎಸ್‍ಐ ನ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಪುಸ್ತಕವು ಓದುಗರಿಗೆ ನೀಡುತ್ತದೆ. ಸಾಮಾಜಿಕ ಸುರಕ್ಷಾ ಯೋಜನೆಯಾದ ಇ.ಎಸ್.ಐ ಯೋಜನೆಯ ಕುರಿತಾದ ಮಾಹಿತಿಗಳ ಜೊತೆಗೆ ಕಾರ್ಮಿಕರ ಆಶೋತ್ತರಗಳನ್ನು ಗಮನದಲ್ಲಿರಿಸಿಕೊಂಡು ಲೇಖಕರು ಈ ಕಿರು ಹೊತ್ತಿಗೆಯನ್ನು ಪ್ರಶ್ನೋತ್ತರ ರೂಪದಲ್ಲಿ ರಚಿಸಿದ್ದಾರೆ. ಇದು ಸಮಯ-ಸಂದರ್ಭ ಔಚಿತ್ಯಗಳಿಗೆ ಅನುಸಾರವಾಗಿ ಇ. ಎಸ್. ಐ ಅಧಿನಿಯಮದ ಕಾನೂನು, ನಿಯಮ, ಹಿತಲಾಭ ಮತ್ತು ಫಲಾನುಭವಗಳ ಇತಿ-ಮಿತಿಗಳನ್ನು ಸ್ಪಷ್ಟವಾಗಿ ತಿಳಿಸುತ್ತದೆ. ದೇಶದ ವಿವಿಧ ಭಾಷೆಗಳಲ್ಲಿ ಇ.ಎಸ್.ಐ ಯೋಜನೆಯ ಫಲಾನುಭವಗಳನ್ನು ಮುದ್ರಿಸಿ ವಿತರಿಸಲಾಗಿದೆಯಾದರೂ ಕನ್ನಡದಲ್ಲಿ ಸರಳವಾದ ಪ್ರಶ್ನೋತ್ತರ ಮಾದರಿಯಲ್ಲಿ ಇ.ಎಸ್.ಐ ಯೋಜನೆಯ ಕುರಿತಾದ ಮಾಹಿತಿಯನ್ನು ನೀಡಿರುವುದು ಸೂಕ್ತವಾಗಿದೆ. 

About the Author

ಎಚ್.ಎನ್. ಯಾದವಾಡ

ಎಚ್‌.ಎನ್‌. ಯಾದವಾಡ ಅವರು ಭಾರತ ಸರ್ಕಾರದ ಕಾರ್ಮಿಕ ಹಾಗೂ ಉದ್ಯೋಗ ಇಲಾಖೆಯಲ್ಲಿ ಸಹನಿರ್ದೇಶಕರಾಗಿದ್ದರು. ಸದ್ಯ ನಿವೃತ್ತರಾಗಿರುವ ಯಾದವಾಡ ಅವರು ಹಲವು ವರ್ಷಗಳ ಕಾಲ ಇಎಸ್‌ಐ ಇಲಾಖೆಯಲ್ಲಿ ಕೆಲಸ ಮಾಡಿದ ಅನುಭವ ಮತ್ತು ಜ್ಞಾನ ಹೊಂದಿದವರು. ಕಾರ್ಖಾನೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಉಪಯೋಗವಾಗುವ ರೀತಿಯ ಮಾಹಿತಿಗಳನ್ನುನೀಡುವ ಪುಸ್ತಕ ರಚಿಸಿದ್ದಾರೆ. ...

READ MORE