ಈ ತೆರದ ನಿರೀಕ್ಷೆಯಲ್ಲಿ

Author : ವಿಜಯಾ ಸುಬ್ಬರಾಜ್

Pages 76

₹ 25.00
Year of Publication: 1998
Published by: ಮಾ ಪ್ರಿಂಟ್- ಪಬ್ಲಿಷರ್ಸ್
Address: ನಂ. 227/493 ಪಟ್ಟೆಗಾರ ಪಾಳ್ಯ, 60 ಅಡಿ ರಸ್ತೆ, ಬಸವೇಶ್ವರನಗರ- ಅಂಚೆ ಬೆಂಗಳೂರು- 560079
Phone: 3386128

Synopsys

‘ಈ ತೆರದ ನಿರೀಕ್ಷೆಯಲ್ಲಿ’ ಡಾ. ವಿಜಯಾ ಸುಬ್ಬರಾಜ್ ಅವರ ಕವನ ಸಂಕಲನ. ಸಾಹಿತ್ಯದ ಹಲವು ಪ್ರಕಾರಗಳಲ್ಲಿ ಕೃಷಿ ಮಾಡಿರುವ ಡಾ. ವಿಜಯಾ ಸುಬ್ಬರಾಜ್, ಕಾವ್ಯವನ್ನು ತಮ್ಮ ಅಭಿವ್ಯಕ್ತಿಯ ಮಾಧ್ಯಮವಾಗಿಸಿಕೊಂಡಿದ್ದಾರೆ. ಈ ಕೃತಿಯಲ್ಲಿ ತಮ್ಮ ಸಹಜ ಅನಿಸಿಕೆಗಳು, ತಲ್ಲಣಗಳನ್ನು ಕಾವ್ಯವಾಗಿಸಿದ್ದಾರೆ.

About the Author

ವಿಜಯಾ ಸುಬ್ಬರಾಜ್
(20 April 1947)

ವಿಜಯಾ ಸುಬ್ಬರಾಜ್ ಅವರು ಬೆಂಗಳೂರಿನಲ್ಲಿ 1947 ಏಪ್ರಿಲ್‌ 20ರಂದು ಜನಿಸಿದರು. ತಾಯಿ ಲಕ್ಷ್ಮಿ, ತಂದೆ ಸೀತಾರಾಂ. ಇಂಗ್ಲಿಷ್‌ ಮತ್ತು ಕನ್ನಡ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ.  ಕನ್ನಡ ಸಾಹಿತ್ಯ ಕ್ಷೇತ್ರದ ಕೃಷಿಯಲ್ಲಿ ತೊಡಗಿಕೊಂಡಿರುವ ಇವರು ಬಿಯುಸಿಟಿಎ ನ ಉಪಾಧ್ಯಕ್ಷೆ, ಕನ್ನಡ ನುಡಿ ನಿಯತಕಾಲಿಕೆಯ ಸಂಪಾದಕಿ, ನಂಜನಗೂಡು ತಿರುಮಲಾಂಬ ಪ್ರಶಸ್ತಿ ಆಯ್ಕೆ ಸಮಿತಿಯ ಸದಸ್ಯರಾಗಿದ್ದಾರೆ. ಕರ್ನಾಟಕ ಲೇಖಕಿಯರ ಸಂಘದ ಉಪಾಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.  ವಿಜಯಾ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಪುರಸ್ಕಾರ, ಕನ್ನಡ ಸಾಹಿತ್ಯ ಪರಿಷತ್ತಿನ ನೀಲಗಂಗಾ ಪ್ರಶಸ್ತಿ, ಅತ್ತಿಮಬ್ಬೆ ಪ್ರಶಸ್ತಿ, ...

READ MORE

Related Books