ಇಳಯರಾಜ

Author : ಪರಂಜ್ಯೋತಿ (ಕೆ.ಪಿ. ಸ್ವಾಮಿ)

Pages 48

₹ 25.00




Year of Publication: 2015
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸಿ ಸೆಂಟರ್, 11, ಕ್ರೆಸೆಂಟ್‌ ರಸ್ತೆ, ಕುಮಾರ ಪಾರ್ಕ್‌ ಪೂರ್ವ, ಬೆಂಗಳೂರು- 560001
Phone: 08022161900

Synopsys

ಭಾರತೀಯ ಚಲನಚಿತ್ರ ಸಂಗೀತಲೋಕದಲ್ಲಿ ಒಂದು ದೊಡ್ಡ ಹೆಸರು ಇಳಯರಾಜ. ಅವರ ಬಾಲ್ಯ, ಜೀವನ, ನಡೆದು ಬಂದ ದಾರಿ, ಸಂಗೀತ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ಲೇಖಕ ಪರಂಜ್ಯೋತಿ ಅವರು ಸರಳವಾಗಿ ಸಂಕ್ಷಿಪ್ತವಾಗಿ ನೀಡಿದ್ದಾರೆ. ಮಕ್ಕಳನ್ನು ಗಮನದಲ್ಲಿಟ್ಟುಕೊಂಡು ರಚಿಸಿರುವ ಈ ಕೃತಿಯನ್ನು ನಾ. ಸೋಮೇಶ್ವರ ಸಂಪಾದಿಸಿದ್ದಾರೆ.

About the Author

ಪರಂಜ್ಯೋತಿ (ಕೆ.ಪಿ. ಸ್ವಾಮಿ)
(10 June 1936 - 04 July 2019)

ಪತ್ರಕರ್ತ, ಕಾದಂಬರಿಕಾರ, ಸಾಮಾಜಿಕ ಅಧ್ಯಯನಕಾರರಾಗಿರುವ ಪರಂಜ್ಯೋತಿ ಎಂತಲೇ ಪರಿಚಿತರಾಗಿರುವ ಕೆ.ಪಿ. ಸ್ವಾಮಿ ಅವರು ಜನಿಸಿದ್ದು 1936 ಜೂನ್ 10ರಂದು ಮಂಡ್ಯ ಜಿಲ್ಲಯ ಮಳವಳ್ಳಿಯಲ್ಲಿ. ತಂದೆ ರವಳ ಮೇಸ್ತ್ರಿ, ತಾಯಿ ಚೌಡಮ್ಮ. ಉದ್ಯೋಗ ಹರಸಿ ತಮಿಳುನಾಡಿನ ಕಡೆಗೆ ವಲಸೆಬಂದ ಇವರ ಕುಟುಂಬ ನೆಲೆಸಿದ್ದು ನೀಲಗಿರಿಯಲ್ಲಿ. ಮೈಸೂರಿನಲ್ಲಿ ಪ್ರಾಥಮಿಕ ಶಿಕ್ಷಣ ಹಾಗೂ ಮಂಡ್ಯದಲ್ಲಿ ಪ್ರೌಢ ಶಿಕ್ಷಣ ಪಡೆದರು. ಪತ್ರಕರ್ತರಾಗಿ ವೃತ್ತಿ ಆರಂಭಿಸಿದ ಇವರು ಇಂದ್ರ ಧನುಸ್, ಪ್ರಪಂಚ, ಸೋವಿಯೆಟ್ ಲ್ಯಾಂಡ್ ಮುಂತಾದ ಪತ್ರಿಕೆಗಳಲ್ಲಿ ಉಪ ಸಂಪಾದಕರಾಗಿ, ಅನುವಾದಕರಾಗಿ ಕಾರ್ಯ ನಿರ್ವಹಿಸಿದ್ದರು.  ಪರಂಜ್ಯೋತಿ ಅವರ ಪ್ರಮುಖ ಕೃತಿಗಳೆಂದರೆ ಒಲವು ಚೆಲುವಲ್ಲಿ, ಬದುಕು, ...

READ MORE

Related Books