ಎಲೆಕ್ಟ್ರಾನಿಕ್ ಮಾಧ್ಯಮ

Author : ಶಿವರಾಮ ಅಸುಂಡಿ

Pages 72

₹ 45.00




Year of Publication: 2009
Published by: ಸಿದ್ಧಲಿಂಗೇಶ್ವರ ಬುಕ್ ಡಿಪೋ ಮತ್ತು ಪ್ರಕಾಶನ, ಕಲಬುರಗಿ
Phone: 9448124431

Synopsys

ಆಧುನಿಕ ಜಗತ್ತಿನ ಆವಿಷ್ಕಾರವೆನಿಸಿರುವ ವಿದ್ಯುನ್ಮಾನ ಮಾಧ್ಯಮದ ಪರಿಚಯಾತ್ಮಕ ಕೃತಿ ಎಲೆಕ್ಟ್ರಾನಿಕ್ ಮಾಧ್ಯಮ. ಎಲೆಕ್ಟ್ರಾನಿಕ್ ಮಾಧ್ಯಮದ ಅಂಗಗಳೆನಿಸಿದ ಟೆಲಿವಿಷನ್, ರೇಡಿಯೋ, ಸಿನೆಮಾ, ದೂರವಾಣಿ, ಮೊಬೈಲ್, ಅಂತರ್ಜಾಲ, ಉಪಗ್ರಹ ಇತ್ಯಾದಿಗಳ ಕುರಿತ ಮಾಹಿತಿಯನ್ನು ಕೃತಿ ಒಳಗೊಂಡಿದೆ.

About the Author

ಶಿವರಾಮ ಅಸುಂಡಿ

ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಲೇ ಸಾಹಿತ್ಯ ಕೃಷಿಯಲ್ಲಿ ತೊಡಗಿಕೊಂಡಿರುವ ಶಿವರಾಮ ಅಸುಂಡಿ ಅವರು ಮೂಲತಃ ಬಳ್ಳಾರಿ ಜಿಲ್ಲೆಯ ಅಸುಂಡಿ ಗ್ರಾಮದವರು. ವಿದ್ಯಾರ್ಥಿ ದೆಸೆಯಿಂದಲೇ ಬರವಣಿಗೆ ಆರಂಭಿಸಿ ಮಾಧ್ಯಮದೊಂದಿಗೆ ನಂಟು ಬೆಳೆಸಿಕೊಂಡರು. ಎಂ.ಎ., ಎಂ.ಫಿಲ್., ಪಿಎಚ್.ಡಿ. ಪದವಿ ಪಡೆದಿರುವ ಅವರು ಸಂಶೋಧನಾ ವಿದ್ಯಾರ್ಥಿಯಾಗಿದ್ದಾಗಲೇ ಮಾಧ್ಯಮ ಕ್ಷೇತ್ರ ಪ್ರವೇಶಿಸಿದರು. ಬಳ್ಳಾರಿಯ ’ಈ ನಮ್ಮ ಕನ್ನಡ ನಾಡು’ ದೈನಿಕದಲ್ಲಿ ಉಪ ಸಂಪಾದಕರಾಗಿ ವೃತ್ತಿ ಜೀವನ ಆರಂಭಿಸಿದ ಅವರು ನಂತರ .ಟಿ.ವಿ.ಗೆ ಸೇರಿ ಹಾವೇರಿಯಲ್ಲಿ ಎರಡು ವರ್ಷ ಸೇವೆ ಸಲ್ಲಿಸಿದರು. 2004ರಿಂದ ಕಲಬುರಗಿಯಲ್ಲಿ ಈಟಿವಿ ಪ್ರತಿನಿಧಿಯಾಗಿದ್ದಾರೆ.  ’ದು.ನಿಂ.ಬೆಳಗಲಿ ಅವರ ದೇವದಾಸಿ’ ಕಾದಂಬರಿ ಕುರಿತು ಎಂ.ಫಿಲ್. ಪದವಿ ಮಾಡಿರುವ ಅಸುಂಡಿ ಅವರು ಡಾ.ಮಲ್ಲಿಕಾ ಘಂಟಿ ಮಾರ್ಗದರ್ಶನದಲ್ಲಿ ’ದಲಿತ ...

READ MORE

Related Books